‘ಮತಗಳ್ಳತನ’ದ ದಾಖಲೆ ಇದ್ದರೆ ಕಾಂಗ್ರೆಸ್ ಬಿಡುಗಡೆ ಮಾಡಲಿ: ಬೊಮ್ಮಾಯಿ ಸವಾಲ್

ಬೆಂಗಳೂರು: ಮತಗಳ್ಳತನದ ಹೆಸರಿನಲ್ಲಿ ಕಾಂಗ್ರೆಸ್ ರಾಜಕೀಯ ಉದ್ದೇಶಕ್ಕಾಗಿ ಸಾಂವಿಧಾನಿಕ ಸಂಸ್ಥೆ ಮೇಲೆ ಆರೋಪ ಮಾಡುವುದು ಸರಿಯಲ್ಲ. ದಾಖಲೆ ಇದ್ದರೆ ಕ್ಷಣವೂ ಕಾಯದೆ ಬಿಡುಗಡೆ ಮಾಡಲಿ, ಆಟಂ ಬಾಂಬ್ ಇದ್ದರೆ ಬಿಡಿ, ನಿಮಲ್ಲೆ ಇದ್ದರೆ ಅಲ್ಲೇ ಸ್ಪೋಟ ಆಗಬಹುದು ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸರವಾಜ ಬೊಮ್ಮಾಯಿ ಹೇಳಿದ್ದಾರೆ‌. ಬೆಂಗಳೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮತಗಳ್ಳತನದ ಹೆಸರಿನಲ್ಲಿ ಸಂವಿಧಾನ ಬದ್ದ ಸಂಸ್ಥೆಗಳ ಮೇಲೆ ಸಂಶಯ ಬರುವ ಹಾಗೆ ಕಾಂಗ್ರೆಸ್ ನಡುಕೊಳ್ಳುತ್ತಿದೆ. ಮೊದಲು ಇವಿಎಂ ಮೇಲೆ, ಈಗ ಚುನಾವಣಾ … Continue reading ‘ಮತಗಳ್ಳತನ’ದ ದಾಖಲೆ ಇದ್ದರೆ ಕಾಂಗ್ರೆಸ್ ಬಿಡುಗಡೆ ಮಾಡಲಿ: ಬೊಮ್ಮಾಯಿ ಸವಾಲ್