ಐದು ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಇದ್ದಲ್ಲಿ ಶಿಸ್ತು ಕ್ರಮ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು : ಉದ್ಯಾನನಗರಿ, ನಿವೃತ್ತರ ಸ್ವರ್ಗ ಬೆಂಗಳೂರು ನಗರ ಕಾಂಕ್ರೀಟ್ ಕಾಡಾಗುತ್ತಿದ್ದು, ಹಸಿರು ಹೊದಿಕೆ ಸಂವರ್ಧನೆಗಾಗಿ ಕಾಡುಗೋಡಿ ಅರಣ್ಯ ಭೂಮಿ ಸಂರಕ್ಷಿಸಲು ಕ್ರಮ ವಹಿಸಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ಹೇಳಿದ್ದಾರೆ. ಕಾಡುಗೋಡಿ ಪ್ಲಾಂಟೇಷನ್ ನ 120 ಎಕರೆ ಅರಣ್ಯ ಭೂಮಿ ಮರುವಶಪಡಿಸಿಕೊಂಡಿರುವ ಹಿನ್ನೆಲೆಯಲ್ಲಿ ಬಿಜೆಪಿ ನಾಯಕರು ಇಂದು ಗಾಂಧೀ ಪ್ರತಿಮೆ ಬಳಿ ಪ್ರತಿಭಟನೆ ನಡೆಸಿದ ಬಗ್ಗೆ ಮಾಧ್ಯಮ ಪ್ರತಿನಿಧಿಗಳು ಕೇಳಿದ ಪ್ರಶ್ನೆಗೆ ಉತ್ತರಿಸಿದ ಸಚಿವರು, ಅರಣ್ಯಭೂಮಿಯನ್ನು ಹಂಚಿಕೆ, ಮಂಜೂರು … Continue reading ಐದು ಹುಲಿ ಸಾವಿನಲ್ಲಿ ಅಧಿಕಾರಿಗಳ ನಿರ್ಲಕ್ಷ್ಯ ಇದ್ದಲ್ಲಿ ಶಿಸ್ತು ಕ್ರಮ: ಸಚಿವ ಈಶ್ವರ್ ಖಂಡ್ರೆ