ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲದಿದ್ದರೆ ಜನರ ಸಂಕಷ್ಟಕ್ಕೆ ಕೊನೆಯಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಎಚ್ಚರಿಕೆ
ಶಿವಮೊಗ್ಗ: “ಸರ್ಕಾರದ ಸೌಲಭ್ಯಗಳು ಜನರಿಗೆ ತಲುಪಬೇಕಾದರೆ ಅಧಿಕಾರಿಗಳ ನಡುವೆ ಸಮನ್ವಯತೆ ಅತ್ಯಗತ್ಯ. ನಿಮ್ಮ ನಡುವಿನ ಸಮನ್ವಯದ ಕೊರತೆಯಿಂದಾಗಿ ಕುಡಿಯುವ ನೀರು ಸೇರಿದಂತೆ ಹಲವು ಸೌಲಭ್ಯಗಳು ಜನರಿಗೆ ಸಿಗುತ್ತಿಲ್ಲ. ಮೊದಲು ಒಬ್ಬರ ಮೇಲೆ ಒಬ್ಬರು ದೂರು ಹೇಳುವುದನ್ನು ಬಿಟ್ಟು ಜನರ ಸಮಸ್ಯೆಗೆ ಸ್ಪಂದಿಸಿ,” ಎಂದು ಸಾಗರ ಶಾಸಕ ಹಾಗೂ ಅರಣ್ಯ ಕೈಗಾರಿಕಾ ನಿಗಮದ ಅಧ್ಯಕ್ಷ ಗೋಪಾಲಕೃಷ್ಣ ಬೇಳೂರು ಅಧಿಕಾರಿಗಳಿಗೆ ತಾಕೀತು ಮಾಡಿದರು. ಇಂದು ಶಿವಮೊಗ್ಗ ಜಿಲ್ಲೆಯ ಸಾಗರದ ಪ್ರವಾಸಿ ಮಂದಿರದಲ್ಲಿ ನಡೆದ ಕುಡಿಯುವ ನೀರಿನ ಸಮಸ್ಯೆ ಕುರಿತಾದ ತುರ್ತು … Continue reading ಅಧಿಕಾರಿಗಳ ನಡುವೆ ಸಮನ್ವಯತೆ ಇಲ್ಲದಿದ್ದರೆ ಜನರ ಸಂಕಷ್ಟಕ್ಕೆ ಕೊನೆಯಿಲ್ಲ: ಶಾಸಕ ಗೋಪಾಲಕೃಷ್ಣ ಬೇಳೂರು ಖಡಕ್ ಎಚ್ಚರಿಕೆ
Copy and paste this URL into your WordPress site to embed
Copy and paste this code into your site to embed