ರಾಜ್ಯದ 15 ಜಿಲ್ಲೆಗಳ 252 ಗ್ರಾಮ ಪಂಚಾಯ್ತಿಗಳಲ್ಲಿ ‘ನೀರಿದ್ದರೆ ನಾಳೆ ಯೋಜನೆ’ ಅನುಷ್ಠಾನ

ಬೆಂಗಳೂರು: ರಾಜ್ಯದ 15 ಜಿಲ್ಲೆಗಳ, 27 ತಾಲೂಕುಗಳಲ್ಲಿನ ಅಂತರ್ಜಲ ಅತಿಬಳಕೆಯ ಪಟ್ಟಿಯಲ್ಲಿರುವ 252 ಗ್ರಾಮ ಪಂಚಾಯಿತಿಗಳಲ್ಲಿ ʼನೀರಿದ್ದರೆ ನಾಳೆʼ ಯೋಜನೆಯನ್ನು ಮೊದಲ ಹಂತದಲ್ಲಿ ಅನುಷ್ಠಾನಗೊಳಿಸಲಾಗುವುದು. ಈ ಮಹತ್ವಾಕಾಂಕ್ಷಿ ಯೋಜನೆಗೆ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯನವರು ಹಾಗೂ ಉಪ ಮುಖ್ಯಮಂತ್ರಿಗಳಾದ ಡಿಕೆ ಶಿವಕುಮಾರ್‌ ಅವರು ನಾಳೆ ಚಾಲನೆ ನೀಡಲಿದ್ದಾರೆ ಎಂದು ಸಣ್ಣ ನೀರಾವರಿ ಸಚಿವರಾದ ಎನ್ ಎಸ್ ಭೋಸರಾಜು ಅವರು ತಿಳಿಸಿದ್ದಾರೆ. ವಿಕಾಸಸೌಧದ ಕಚೇರಿಯಲ್ಲಿ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿಗಳನ್ನು ಹಂಚಿಕೊಂಡರು. ಪ್ರಕೃತಿಯಿಂದ ವರದಾನವಾಗಿ ಬಂದಿರುವ ನೈಸರ್ಗಿಕ ಹಾಗೂ ನಮ್ಮ ಪೂರ್ವಜರು ನಿರ್ಮಿಸಿದ … Continue reading ರಾಜ್ಯದ 15 ಜಿಲ್ಲೆಗಳ 252 ಗ್ರಾಮ ಪಂಚಾಯ್ತಿಗಳಲ್ಲಿ ‘ನೀರಿದ್ದರೆ ನಾಳೆ ಯೋಜನೆ’ ಅನುಷ್ಠಾನ