BIG NEWS: ಅವರು ನಮ್ಮ ತಲೆಗೆ ಹೊಡೆದ್ರೆ, ನಾವು ಎದೆ ಬಗೆಯುತ್ತೇವೆ: ಪಾಕ್‌ಗೆ ರಾಜನಾಥ್‌ ಸಿಂಗ್‌ ಖಡಕ್‌ ಸಂದೇಶ

ಶ್ರೀನಗರ: ಪಾಕಿಸ್ತಾನ ನಮ್ಮ ತಲೆಗೆ ಹೊಡೆದ್ರೆ, ನಾವು ಅವರ ಎದೆಯನ್ನೇ ಬಗೆಯುತ್ತೇವೆ ಎನ್ನುವ ಮೂಲಕ, ಪಾಕ್ ಗೆ ಕೇಂದ್ರ ರಕ್ಷಣಾ ಸಚಿವ ರಾಜನಾಥ್ ಸಿಂಗ್ ಖಡಕ್ ಸಂದೇಶವನ್ನು ರವಾನಿಸಿದ್ದಾರೆ. ಇಂದು ಆಪರೇಷನ್ ಸಿಂಧೂರ್ ಕಾರ್ಯಾಚರಣೆಯ ಬಳಿಕ ಜಮ್ಮು-ಕಾಶ್ಮೀರಕ್ಕೆ ಭೇಟಿ ನೀಡಿದರು. ಈ ವೇಳೆ ಶ್ರೀನಗರದಲ್ಲಿರುವಂತ ಸೇನೆಯ 15 ಕಾರ್ಪ್ಸ್ ಪ್ರಧಾನ ಕಚೇರಿಗೆ ತೆರಳಿ, ಸೇನಾ ಸಿಬ್ಬಂದಿಯೊಂದಿಗೆ ಸಂವಾದ ನಡೆಸಿದರು. ಆಪರೇಷನ್ ಸಿಂಧೂರ್ ಅಡಿಯಲ್ಲಿ ಭಾರತ ಒಂಬತ್ತು ಭಯೋತ್ಪಾದಕ ಮೂಲಸೌಕರ್ಯಗಳನ್ನು ಹೊಡೆದುರುಳಿಸಿದ ನಂತರ ಗಡಿಯಾಚೆಗಿನ ಶೆಲ್ ದಾಳಿಯ ಸಮಯದಲ್ಲಿ … Continue reading BIG NEWS: ಅವರು ನಮ್ಮ ತಲೆಗೆ ಹೊಡೆದ್ರೆ, ನಾವು ಎದೆ ಬಗೆಯುತ್ತೇವೆ: ಪಾಕ್‌ಗೆ ರಾಜನಾಥ್‌ ಸಿಂಗ್‌ ಖಡಕ್‌ ಸಂದೇಶ