ಪಾಕಿಸ್ತಾನದ ಮೇಲೆ ಯುದ್ಧ ಅನಿವಾರ್ಯವಾದರೆ ಮಾಡಲಿ, ಅದಕ್ಕೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ಧರಾಮಯ್ಯ

ಬಾಗಲಕೋಟೆ: ಪಾಕಿಸ್ತಾನದ ಮೇಲೆ ಯುದ್ಧ ಅನಿವಾರ್ಯವಾದರೆ ಯುದ್ಧ ಮಾಡಬೇಕು ಅದಕ್ಕೆ ನಮ್ಮ ವಿರೋಧವಿಲ್ಲ. ಆದರೆ ಭಯೋತ್ಪಾದನೆಯ ಮೂಲೋಚ್ಚಾಟನೆಯಾಗಬೇಕು. ಎಲ್ಲರಿಗೂ ಭದ್ರತೆಯನ್ನು ಕೇಂದ್ರ ಸರ್ಕಾರ ಒದಗಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಕೂಡಲಸಂಗಮ ಸಭಾಭವನ ಹತ್ತಿರ ಮಾಧ್ಯಮದರೊಂದಿಗೆ ಮಾತನಾಡಿದರು. ಹಿಂದೆ ಇಂದಿರಾ ಗಾಂಧಿಯವರು 1971ರಲ್ಲಿ ಯುದ್ಧ ಮಾಡಿ ಪಾಕಿಸ್ತಾನವನ್ನು ಬಗ್ಗು ಬಡಿದಿದ್ದರು. ಪಾಕಿಸ್ತಾನದ ಸುಮಾರು 80 ಸಾವಿರ ಸೈನಿಕರು ಶರಣಾಗತರಾಗಿದ್ದರು ಎಂದರು. ಸಾಮಾಜಿಕ ನ್ಯಾಯ ಒದಗಿಸಲು ಸಾಮಾಜಿಕ ಆರ್ಥಿಕ ಸಮೀಕ್ಷೆ ಮುಖ್ಯ ನಮ್ಮ ಪಕ್ಷದ ಪ್ರಣಾಳಿಕೆಯಲ್ಲಿ … Continue reading ಪಾಕಿಸ್ತಾನದ ಮೇಲೆ ಯುದ್ಧ ಅನಿವಾರ್ಯವಾದರೆ ಮಾಡಲಿ, ಅದಕ್ಕೆ ನಮ್ಮ ವಿರೋಧವಿಲ್ಲ: ಸಿಎಂ ಸಿದ್ಧರಾಮಯ್ಯ