ನಾವು ‘ಬ್ರಾಂಡ್ ಬೆಂಗಳೂರು’ ಮಾಡಲು ಹೊರಟಿದ್ದರೆ ಬಿಜೆಪಿ ‘ಬಾಂಬ್ ಬೆಂಗಳೂರು’ ಮಾಡಲು ಹೊರಟಿದೆ- ಕಾಂಗ್ರೆಸ್ ಕಿಡಿ

ಬೆಂಗಳೂರು: ನಾವು ಬ್ರಾಂಡ್ ಬೆಂಗಳೂರು ಮಾಡಲು ಹೊರಟಿದ್ದರೇ, ಬಿಜೆಪಿಯವರು ಬಾಂಬ್ ಬೆಂಗಳೂರು ಮಾಡಲು ಹೊರಡಿದೆಯೇ ಎಂಬುದಾಗಿ ಕರ್ನಾಟಕ ಕಾಂಗ್ರೆಸ್ ಬಿಜೆಪಿ ವಿರುದ್ಧ ಕಿಡಿಕಾರಿದೆ. ಇಂದು ಎಕ್ಸ್ ನಲ್ಲಿ ಪೋಸ್ಟ್ ಮಾಡಿದ್ದು, “ಭ್ರಷ್ಟ ಜನತಾ ಪಾರ್ಟಿ“ ಎಂದು ಹೆಸರಾಗಿದ್ದ ಬಿಜೆಪಿ ಈಗ “ಬಾಂಬ್ ಜನತಾ ಪಾರ್ಟಿ” ಎಂಬ ಹೆಸರು ಪಡೆಯಲು ಮುಂದಾಗಿದೆಯೇ!? ರಾಮೇಶ್ವರಂ ಕೆಫೆ ಬಾಂಬ್ ಸ್ಫೋಟದ ತನಿಖೆ ನಡೆಸುತ್ತಿದ್ದ NIA ಈಗ ಆರೋಪಿಗಳನ್ನು ಹುಡುಕುತ್ತಾ ಬಿಜೆಪಿ ಬಾಗಿಲಲ್ಲಿ ಬಂದು ನಿಂತಿದೆ ಎಂದು ವಾಗ್ಧಾಳಿ ನಡೆಸಿದೆ. ಈ ಪ್ರಕರಣದಲ್ಲಿ … Continue reading ನಾವು ‘ಬ್ರಾಂಡ್ ಬೆಂಗಳೂರು’ ಮಾಡಲು ಹೊರಟಿದ್ದರೆ ಬಿಜೆಪಿ ‘ಬಾಂಬ್ ಬೆಂಗಳೂರು’ ಮಾಡಲು ಹೊರಟಿದೆ- ಕಾಂಗ್ರೆಸ್ ಕಿಡಿ