ಚಾರಿತ್ರ್ಯವಂತ, ಬುದ್ಧಿವಂತ ಮಕ್ಕಳನ್ನು ಸೃಷ್ಟಿಸಿದರೆ ವಿಕಸಿತ ಭಾರತದ ಕನಸು ನನಸು: ಸಂಸದ ಬೊಮ್ಮಾಯಿ

ಹಾವೇರಿ : ವಿಕಸಿತ ಭಾರತ ಕನಸು ನನಸಾಗಬೇಕಾದರೆ ಚಾರಿತ್ರ್ಯವಂತ, ಬುದ್ಧಿವಂತ ಮಕ್ಕಳನ್ನು ನಾವು ಸೃಷ್ಠಿ ಮಾಡಿದರೆ ಈ ದೇಶಕ್ಕೆ ಉಜ್ವಲ ಭವಿಷ್ಯ ಇದೆ ಎಂದು ಪ್ರಧಾನಿ ನರೇಂದ್ರ ಮೋದಿ ನಂಬಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಸಂಸದ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ. ಇಂದು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೊಟೆಬೆನ್ನೂರ ಗ್ರಾಮದಲ್ಲಿ ಬಳ್ಳಾರಿ ರುದ್ರಪ್ಪ ಶಿಕ್ಷಣ ಸಂಸ್ಥೆಯ 15 ನೇಯ ವರ್ಷದ ವಾರ್ಷಿಕೋತ್ಸವ ಸಮಾರಂಭದಲ್ಲಿ ಭಾಗವಹಿಸಿ, ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಮೊಟೆಬೆನ್ನೂರಿನಲ್ಲಿ ಶಿಕ್ಷಣ ಕ್ರಾಂತಿ ಮಾಡಿದವರು ಬಳ್ಳಾರಿ … Continue reading ಚಾರಿತ್ರ್ಯವಂತ, ಬುದ್ಧಿವಂತ ಮಕ್ಕಳನ್ನು ಸೃಷ್ಟಿಸಿದರೆ ವಿಕಸಿತ ಭಾರತದ ಕನಸು ನನಸು: ಸಂಸದ ಬೊಮ್ಮಾಯಿ