ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ: ಸಿಎಂ ಸಿದ್ಧರಾಮಯ್ಯ

ಬೆಳಗಾವಿ : ಜನರಲ್ಲಿ ಮಹಾತ್ಮಾ ಗಾಂಧೀಜಿ,ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಪ್ರಸ್ತುತತೆ ಬಗ್ಗೆ ಅರಿವು ಮೂಡಬೇಕು. ಸಂವಿಧಾನ ರಕ್ಷಣೆ ಮಾಡುವುದು ಎಲ್ಲರ ಜವಾಬ್ದಾರಿ ಎನ್ನುವುದು ತಿಳಿಯಬೇಕು. ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಅವರು ಇಂದು ಬೆಳಗಾವಿಯಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದರು. 1924 ರ ಇಸವಿಯಲ್ಲಿ ಬೆಳಗಾವಿಯಲ್ಲಿ ಡಿಸೆಂಬರ್ ನಲ್ಲಿ ಕಾಂಗ್ರೆಸ್ ಅಧಿವೇಶನ ಮಹಾತ್ಮಾ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದಿತ್ತು. ಗಾಂಧೀಜಿಯವರು ಡಿಸೆಂಬರ್ 26, 1924 ರಲ್ಲಿ ಕಾಂಗ್ರೆಸ್ ಬೆಳಗಾವಿಯಲ್ಲಿಯೇ ಕಾಂಗ್ರೆಸ್ ಅಧ್ಯಕ್ಷರಾದರು. … Continue reading ಸಂವಿಧಾನದವನ್ನು ನಾವು ರಕ್ಷಿಸಿದರೆ, ಸಂವಿಧಾನ ಭಾರತೀಯರನ್ನು ರಕ್ಷಿಸುತ್ತದೆ: ಸಿಎಂ ಸಿದ್ಧರಾಮಯ್ಯ