ಊರಿಗೆ ವನ್ಯಜೀವಿ ಆನೆ, ಹುಲಿ, ಚಿರತೆ, ಕರಡಿ ಬಂದ್ರೆ ‘1926’ಗೆ ಕರೆ ಮಾಡಿ: ಸಚಿವ ಈಶ್ವರ್ ಖಂಡ್ರೆ

ಬೆಂಗಳೂರು: ಕಾಡಿನಿಂದ ನಾಡಿಗೆ ವನ್ಯಜೀವಿ ಬಂದರೆ ಸ್ಥಳೀಯರು 1926 ಸಂಖ್ಯೆಗೆ ಉಚಿತ ಕರೆ ಮಾಡಬಹುದು. ದೂರು ದಾಖಲಾದ ಕೂಡಲೇ ಸಂಬಂಧಿತ ವಲಯಕ್ಕೆ ಮಾಹಿತಿ ರವಾನಿಸಿ ಕ್ರಮ ವಹಿಸಲಾಗುವುದು ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಆನೆ, ಹುಲಿ, ಕರಡಿ, ಚಿರತೆ ಸೇರಿದಂತೆ ಯಾವುದೇ ವನ್ಯಜೀವಿ ನಾಡಿಗೆ ಬಂದರೆ, ತೋಟ, ಹೊಲ, ಗದ್ದೆಯಲ್ಲಿ ಕಾಣಿಸಿಕೊಂಡರೆ ಸ್ಥಳೀಯರು 1926ಗೆ ಕರೆ ಮಾಡಿದರೆ, ಕೇಂದ್ರ ಕಚೇರಿಯಲ್ಲಿ ದೂರು ದಾಖಲಾಗುತ್ತದೆ. ಈ ದೂರುಗಳಿಗೆ ಸ್ಪಂದಿಸಲಾಗಿದೆಯೇ ಇಲ್ಲವೇ … Continue reading ಊರಿಗೆ ವನ್ಯಜೀವಿ ಆನೆ, ಹುಲಿ, ಚಿರತೆ, ಕರಡಿ ಬಂದ್ರೆ ‘1926’ಗೆ ಕರೆ ಮಾಡಿ: ಸಚಿವ ಈಶ್ವರ್ ಖಂಡ್ರೆ