Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

‘ಕೆಂಪು ಮಾಂಸ’ ತಿನ್ನುವುದ್ರಿಂದ ಮಧುಮೇಹದ ಅಪಾಯ ಶೇ.50ರಷ್ಟು ಹೆಚ್ಚಾಗ್ಬೋದು : ಹೊಸ ಅಧ್ಯಯನ

06/03/2026 10:05 PM

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

06/03/2026 10:01 PM

ಸುಖಿ ದಾಂಪತ್ಯಕ್ಕೆ ಲೈಂಗಿಕ ತೃಪ್ತಿ ಅಗತ್ಯ: ಸಂಗಾತಿಯ ಮನ ಗೆಲ್ಲಲು ಇಲ್ಲಿವೆ ಸರಳ ಸೂತ್ರಗಳು

06/03/2026 9:57 PM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ನಿಮಗೂ ದುಡ್ಡಿನ ಸಮಸ್ಯೆ ಜಾಸ್ತಿ ಇದ್ರೆ ಲವಂಗ ಬಳಸಿ ಹಣ ವಶೀಕರಣ ಮಾಡಿ
KARNATAKA

ನಿಮಗೂ ದುಡ್ಡಿನ ಸಮಸ್ಯೆ ಜಾಸ್ತಿ ಇದ್ರೆ ಲವಂಗ ಬಳಸಿ ಹಣ ವಶೀಕರಣ ಮಾಡಿ

By kannadanewsnow5728/05/2024 6:59 AM
astro

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ಎಲ್ಲರ ಜೀವನದಲ್ಲೂ ಕೂಡ ಹಣಕಾಸಿನ ಸಮಸ್ಯೆಗಳು ಪದೇ ಪದೇ ನಮ್ಮನ್ನ ಕಾಡುತ್ತಲೇ ಇರುತ್ತವೆ. ಲಕ್ಷ್ಮಿ ಎಂಬುದು ಯಾವಾಗಲೂ ಸ್ಥಿರ ವಾಗಿ ಇರುವುದಿಲ್ಲ ಯಾವಾಗಲೂ ಅವಳು ಚಂಚಲ ಮನಸ್ಥಿತಿಯನ್ನು ಹೊಂದಿರುವುದರಿಂದ ಒಂದು ಕಡೆಯಿಂದ ಮತ್ತೊಂದು ಕಡೆಗೆ ಸಂಚಾರ ವಾಗುತ್ತದೆ ಇರುತ್ತಾರೆ. ಆದ್ದರಿಂದ ಪ್ರತಿಯೊಬ್ಬರ ಜೀವನದಲ್ಲಿಯೂ ಕೂಡ ಹಣಕಾಸಿನ ಸಮಸ್ಯೆ ಎಂಬುದು ಬಂದೇ ಬರುತ್ತದೆ ಆದರೆ ಅಂತಹ ಹಣಕಾಸಿನ ಸಮಸ್ಯೆಗಳನ್ನು ನಾವು ದೂರ ಮಾಡಿಕೊಳ್ಳುವುದು ತುಂಬಾ ಮುಖ್ಯವಾಗಿರುತ್ತದೆ.

ಧನಲಕ್ಷ್ಮಿಯನ್ನು ನಾವು ಒಲಿಸಿಕೊಳ್ಳಬೇಕು ಎಂದರೆ ಈ ತಂತ್ರವನ್ನ ನಾವು ಮಾಡುವುದು ತುಂಬಾ ಉತ್ತಮ. ಈ ತಂತ್ರವನ್ನ ಮಾಡುವ ಮೂಲಕ ಖಂಡಿತ ಲಕ್ಷ್ಮಿ ದೇವಿಯ ಸಂಪೂರ್ಣ ಕೃಪೆಯನ್ನ ಪಡೆಯಲು ಸಾಧ್ಯವಾಗುತ್ತದೆ. ಹಿಂದೂ ಪುರಾಣಗಳ ಪ್ರಕಾರ ಲಕ್ಷ್ಮಿಯನ್ನ ವಲಿಸಿಕೊಳ್ಳಲು ಅನೇಕ ರೀತಿಯ ತಂತ್ರಗಳನ್ನು ಮಾಡಲಾಗುತ್ತದೆ. ಅನೇಕ ರೀತಿಯ ತಂತ್ರಗಳಲ್ಲಿ ಈ ತಂತ್ರವನ್ನು ಮಾಡುವ ಮೂಲಕ ನಿಮ್ಮ ಹಣಕಾಸಿನ ಸಂಸ್ಥೆಗಳು ಸಂಪೂರ್ಣವಾಗಿ ದೂರವಾಗುತ್ತದೆ.

ಮಹಾಲಕ್ಷ್ಮಿ ತಾಯಿಯು ನಿಮ್ಮ ಬಳಿ ತಟಸ್ಥವಾಗಿರಬೇಕು ಎಂದರೆ ಈ ಕೆಲಸವನ್ನು ನೀವು ಮಾಡುವುದು ಉತ್ತಮ. ಕೇವಲ ಒಂದು ಲವಂಗದಿಂದ ನೀವು ಹಣವನ್ನು ವಶೀಕರಣ ಮಾಡಲು ಸಾಧ್ಯವಾಗುತ್ತದೆ. ಒಂದು ಹಸಿರಾದ ವೀಳ್ಯದೆಲೆಯನ್ನು ತೆಗೆದುಕೊಳ್ಳಬೇಕು, ಒಂದು ಅಡಿಕೆಯನ್ನು ಕೂಡ ತೆಗೆದುಕೊಳ್ಳಬೇಕು, ವೀಳ್ಯದೆಲೆಯ ಮೇಲೆ ಅಡಿಕೆಏನಾಯಿತು ನಂತರ ಲವಂಗವನ್ನು ಕೂಡ ಇಡಬೇಕು. ಅದನ್ನು ಸಂಪೂರ್ಣವಾಗಿ ಅರಿಶಿಣ ದಾರದಿಂದ ಕಟ್ಟಬೇಕು. ಆ ಗಂಟಿನ ಜೊತೆಯಲ್ಲಿ ನೂರು ರೂಪಾಯಿಯನ್ನು ಇಟ್ಟು ನಿಮ್ಮ ಬಳಿಯಲ್ಲಿ ಅದನ್ನ ಇಟ್ಟುಕೊಳ್ಳಬೇಕು ಈ ರೀತಿಯಾಗಿ ನೀವು ಮಾಡುವುದರಿಂದ ಹಣಕಾಸಿನ ಸಮಸ್ಯೆಯನ್ನ ನೀವು ದೂರ ಮಾಡಿಕೊಂಡು ಹಣವನ್ನು ಆಕರ್ಷಣೆ ಮಾಡಲು ಸಾಧ್ಯವಾಗುತ್ತದೆ.

ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

ನೀವು ಮನೆಯಿಂದ ಹೊರಗಡೆ ಹೋಗುವಾಗ ಅಥವಾ ಯಾವುದಾದರೂ ಕೆಲಸ ಕಾರ್ಯಗಳನ್ನ ಮಾಡುವ ಈ ಗಂಟನ್ನ ನಿಮ್ಮ ಬಳಿಯಲ್ಲಿ ಇಟ್ಟುಕೊಂಡು ಹೋಗುವುದು ತುಂಬಾ ಉತ್ತಮ ಮತ್ತು ನಿಮಗೆ ಇದರಿಂದ ಆಗುವ ಬದಲಾವಣೆಯನ್ನು ಕಾಣುತ್ತಿರಿ. ಕಷ್ಟಪಟ್ಟು ದುಡಿಯದೇ ಇದ್ದರೆ ಹಣ ಎಂಬುದು ನೀವು ಪಡೆಯಲು ಸಾಧ್ಯವಾಗುವುದಿಲ್ಲ. ನಿತ್ಯ ಜೀವನದ ಸಂಕಷ್ಟಗಳು ದೂರವಾಗಿ ಧನಾಕರ್ಷಣೆ ಮಾಡಬೇಕು ಅಂದುಕೊಂಡಿದ್ದರೆ ಈ ರೀತಿಯ ಪರಿಹಾರದ ಕ್ರಮವನ್ನು ನೀವು ಮಾಡುವುದು ತುಂಬಾ ಉತ್ತಮವಾಗಿರುತ್ತದೆ.

ಈ ರೀತಿಯ ತಂತ್ರವನ್ನು ಮಾಡುವ ಮೂಲಕ ನಿಮ್ಮ ಜೀವನದಲ್ಲಿರುವ ಹಣಕಾಸಿನ ಸಮಸ್ಯೆಗಳನ್ನು ಸಂಪೂರ್ಣವಾಗಿ ದೂರ ಮಾಡಿಕೊಳ್ಳಬಹುದಾಗಿದೆ. ಇದು ತುಂಬಾ ಶಕ್ತಿಶಾಲಿ ಮತ್ತು ಪ್ರಭಾವಶಾಲಿಯಾದ ವಶೀಕರಣ ತಂತ್ರವಾಗಿದ್ದು ಅದರಲ್ಲೂ ಹಣವನ್ನು ಆಕರ್ಷಣೆ ಮಾಡುವಂತಹ ವಶೀಕರಣ ನಿಮ್ಮ ಜೀವನದಲ್ಲಿ ಉಂಟಾಗುವ ಬದಲಾವಣೆಯನ್ನು ನೀವೇ ಕಾಣಬಹುದಾಗಿದೆ

ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ. ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559

If you also have a problem with money use cloves to seize the money ನಿಮಗೂ ದುಡ್ಡಿನ ಸಮಸ್ಯೆ ಜಾಸ್ತಿ ಇದ್ರೆ ಲವಂಗ ಬಳಸಿ ಹಣ ವಶೀಕರಣ ಮಾಡಿ
Share. Facebook Twitter LinkedIn WhatsApp Email

Related Posts

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

06/03/2026 10:01 PM3 Mins Read

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

06/03/2026 8:46 PM1 Min Read

BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು

06/03/2026 8:43 PM1 Min Read
Recent News

‘ಕೆಂಪು ಮಾಂಸ’ ತಿನ್ನುವುದ್ರಿಂದ ಮಧುಮೇಹದ ಅಪಾಯ ಶೇ.50ರಷ್ಟು ಹೆಚ್ಚಾಗ್ಬೋದು : ಹೊಸ ಅಧ್ಯಯನ

06/03/2026 10:05 PM

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

06/03/2026 10:01 PM

ಸುಖಿ ದಾಂಪತ್ಯಕ್ಕೆ ಲೈಂಗಿಕ ತೃಪ್ತಿ ಅಗತ್ಯ: ಸಂಗಾತಿಯ ಮನ ಗೆಲ್ಲಲು ಇಲ್ಲಿವೆ ಸರಳ ಸೂತ್ರಗಳು

06/03/2026 9:57 PM

BREAKING : 183 ಸಿಬ್ಬಂದಿಯೊಂದಿಗೆ ಇರಾನಿನ ಯುದ್ಧನೌಕೆ ಕೊಚ್ಚಿಯಲ್ಲಿ ಸುರಕ್ಷಿತ ಡಾಕಿಂಗ್!

06/03/2026 9:45 PM
State News
KARNATAKA

ಬಜೆಟ್ ನಲ್ಲಿ ಘೋಷಣೆಯಾಗದ ಅನಿವಾಸಿ ಸಚಿವಾಲಯ, ನಮಗೆ ನಿರಾಶೆಯಾಗಿದೆ: ಖ್ಯಾತ ಅನಿವಾಸಿ ಉದ್ಯಮಿ ಡಾ.ರೊನಾಲ್ಡ್ ಕೊಲಾಸೊ

By kannadanewsnow0906/03/2026 10:01 PM KARNATAKA 3 Mins Read

ದುಬೈ: ಶುಕ್ರವಾರ ಮಂಡನೆಯಾಗಿರುವ ಕರ್ನಾಟಕ ಬಜೆಟ್-2026ರಲ್ಲಿ ಅನಿವಾಸಿ ಕನ್ನಡಿಗರ ಬಹುಕಾಲದ ಅತ್ಯಂತ ಪ್ರಮುಖ ಬೇಡಿಕೆಯಾಗಿರುವ ‘ಪ್ರತ್ಯೇಕ ಸಚಿವಾಲಯ’ ಘೋಷಣೆಯಾಗದಿರುವುದು ಅತೀವ…

ಚಿತ್ರದುರ್ಗ: KSRTC ಬಸ್- ಬೈಕ್ ನಡುವೆ ಭೀಕರ ಅಪಘಾತ; ಇಬ್ಬರು ಯುವಕರು ಸ್ಥಳದಲ್ಲೇ ಸಾವು

06/03/2026 8:46 PM

BREAKING: ಬೆದರಿಕೆ, ನಿಂದನೆ ಆರೋಪದಡಿ ಬಿಗ್ ಬಸ್ ಕನ್ನಡದ ಮಾಜಿ ಸ್ಪರ್ಧಿ ರಜತ್ ವಿರುದ್ಧ FIR ದಾಖಲು

06/03/2026 8:43 PM

ಬೆಂಗಳೂರಿನ ಮೆಟ್ರೋ ಪ್ರಯಾಣಿಕರ ಗಮನಕ್ಕೆ: RV ರಸ್ತೆ- ಜಯನಗರ ನಿಲ್ದಾಣಗಳ ನಡುವಿನ ತಾತ್ಕಾಲಿಕ ವೇಗ ನಿಯಂತ್ರಣ

06/03/2026 7:57 PM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.