ನೀವು ಪ್ರಾಮಾಣಿಕರಿದ್ದರೆ ನಿಮಗೆ ‘CBI ತನಿಖೆ’ ಮಾಡಿದರೆ ಭಯ ಏಕೆ?: ಸಿಟಿ ರವಿ ಪ್ರಶ್ನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸಾರ್ವಜನಿಕ ಜೀವನ ಪರಿಶುದ್ಧವಲ್ಲ; ತನ್ನ ಭ್ರಷ್ಟಾಚಾರ ಗೊತ್ತಾಗಬಾರದೆಂದು, ಹೊರಗೆ ಬರಬಾರದು ಎಂಬ ಕಾರಣಕ್ಕಾಗಿಯೇ ಪೂರ್ವತಯಾರಿ ಮಾಡಿಕೊಂಡು ಭ್ರಷ್ಟಾಚಾರ ಮಾಡುವ ಅವರು ಒಬ್ಬ ಕ್ರಿಮಿನಲ್ ಕರಪ್ಟ್ ಪಾಲಿಟಿಶಿಯನ್ ಎಂದು ರಾಜ್ಯ ವಿಧಾನಪರಿಷತ್ ಸದಸ್ಯ ಸಿ.ಟಿ.ರವಿ ಅವರು ಆರೋಪಿಸಿದರು. ವಿಧಾನಸೌಧದ ಬಿಜೆಪಿ ಕಚೇರಿಯಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿದ್ದರಾಮಯ್ಯನವರ ವಿರುದ್ಧ 65ಕ್ಕೂ ಪ್ರಕರಣಗಳ ದೂರು ಸಲ್ಲಿಕೆಯಾಗಿವೆ. ಆ ದೂರುಗಳ ಸತ್ಯಾಸತ್ಯತೆ ಹೊರಕ್ಕೆ ಬರಬಾರದು ಎಂದು ಲೋಕಾಯುಕ್ತವನ್ನು ದುರ್ಬಲಗೊಳಿಸಿ, ಎಸಿಬಿ ರಚನೆ ಮಾಡಿಕೊಂಡು 15ಕ್ಕೂ ಹೆಚ್ಚು … Continue reading ನೀವು ಪ್ರಾಮಾಣಿಕರಿದ್ದರೆ ನಿಮಗೆ ‘CBI ತನಿಖೆ’ ಮಾಡಿದರೆ ಭಯ ಏಕೆ?: ಸಿಟಿ ರವಿ ಪ್ರಶ್ನೆ