ಹನಿಟ್ರ್ಯಾಪ್‌ ಆಗಿದ್ರೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಿ: ಮಾಡಿದ್ದುಣ್ಣೋ ಮಾರಾಯ- ಡಿಕೆಶಿ

ಭಾಗಮಂಡಲ : “ಹಿಟ್ ಅಂಡ್ ರನ್ ರೀತಿ ಹನಿಟ್ರ್ಯಾಪ್ ಪ್ರಕರಣವೂ ಆಗಿದೆ. ನಾನು ಈ ಬಗ್ಗೆ ಗುರುವಾರದಂದೇ ಪೊಲೀಸರಿಗೆ ದೂರು ನೀಡಲಿ ಎಂದು ಸಲಹೆ ನೀಡಿದ್ದೆ. ಇದರ ಬಗ್ಗೆ ಕ್ರಮ ತೆಗೆದುಕೊಳ್ಳಲು ತಡ ಮಾಡಬಾರದು. ಇದರ ಬಗ್ಗೆ ಶೀಘ್ರ ತನಿಖೆಯಾಗಬೇಕು ಎಂದು ನಾನೂ ಒತ್ತಾಯ ಮಾಡುತ್ತಿದ್ದೇನೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ ಅವರು ಹೇಳಿದರು. ಬೆಂಗಳೂರಿನ ಸದಾಶಿವನಗರದ ನಿವಾಸ ಹಾಗೂ ಭಾಗಮಂಡಲದ ಹೆಲಿಪ್ಯಾಡ್ ಬಳಿ ಮಾಧ್ಯಮದವರ ಪ್ರಶ್ನೆಗಳಿಗೆ ಶುಕ್ರವಾರ ಪ್ರತಿಕ್ರಿಯೆ ನೀಡಿದರು. 48 ಶಾಸಕರು ಹನಿಟ್ರ್ಯಾಪ್ ಗೆ ಒಳಗಾಗಿದ್ದಾರೆ, … Continue reading ಹನಿಟ್ರ್ಯಾಪ್‌ ಆಗಿದ್ರೆ ಪೊಲೀಸ್‌ ಠಾಣೆಯಲ್ಲಿ ದೂರು ನೀಡಲಿ: ಮಾಡಿದ್ದುಣ್ಣೋ ಮಾರಾಯ- ಡಿಕೆಶಿ