Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ಕೆಪಿಟಿಸಿಎಲ್ ಪರಿಸರ ಸ್ನೇಹಿ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ

BREAKING : `KEA’ಯಿಂದ `UGCET-2026 ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ | UGCET-2026 Result

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಸಂಪೂರ್ಣ ಪಟ್ಟಿ | KCET Result 2026

Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮೊಬೈಲ್ ಅಪ್ಲಿಕೇಶನ್ ನಲ್ಲಿ ಬುಕ್ ಮಾಡಿದರೆ ಮನೆ ಬಾಗಿಲಿಗೆ ಬರಲಿದೆ ಕಾವೇರಿ ನೀರು.!
KARNATAKA

ಮೊಬೈಲ್ ಅಪ್ಲಿಕೇಶನ್ ನಲ್ಲಿ ಬುಕ್ ಮಾಡಿದರೆ ಮನೆ ಬಾಗಿಲಿಗೆ ಬರಲಿದೆ ಕಾವೇರಿ ನೀರು.!

By kannadanewsnow57

ಬೆಂಗಳೂರು: ಬೇಸಿಗೆಯ ಆರಂಭದೊಂದಿಗೆ ಅಂತರ್ಜಲ ಮಟ್ಟ ಕುಸಿದು ನಗರದಲ್ಲಿ ನೀರಿನ ಸಮಸ್ಯೆ ತಲೆದೂರಿದೆ. ಇದನ್ನೇ ಬಂಡವಾಳ ಮಾಡಿಕೊಂಡಿರುವ ಕೆಲವು ಖಾಸಗಿ ಟ್ಯಾಂಕರ್ ಮಾಲೀಕರು ಹಗಲು ದರೋಡೆಗೆ ಇಳಿದಿದ್ದು, ಮನಬಂದಂತೆ ದರ ಏರಿಕೆ ಮಾಡಿ ಜನಸಾಮಾನ್ಯರ ಜೇಬಿಗೆ ಕತ್ತರಿ ಹಾಕುತ್ತಿದ್ದಾರೆ. ಈ ದರ ಸಮರಕ್ಕೆ ಕಡಿವಾಣ ಹಾಕಲು ಇದೀಗ ‘ಕಾವೇರಿ ಆನ್ ವೀಲ್ಸ್’ (Cauvery On Wheels) ಎಂಬ ನೂತನ ಸೌಲಭ್ಯವನ್ನು ಪರಿಚಯಿಸಲಾಗಿದೆ.

ಮನೆ ಬಾಗಿಲಿಗೆ ಬರಲಿದೆ ಕಾವೇರಿ ನೀರು

ಸಾರ್ವಜನಿಕರು ಇನ್ನು ಮುಂದೆ ನೀರಿನ ಟ್ಯಾಂಕರ್‌ಗಳಿಗಾಗಿ ಅಲೆದಾಡುವ ಅಗತ್ಯವಿಲ್ಲ. ಬಿಡಬ್ಲ್ಯೂಎಸ್ಎಸ್‌ಬಿ (BWSSB) ವತಿಯಿಂದ ಅಭಿವೃದ್ಧಿಪಡಿಸಲಾದ ಅಧಿಕೃತ ಮೊಬೈಲ್ ಅಪ್ಲಿಕೇಶನ್ ಮೂಲಕ ಸುಲಭವಾಗಿ ನೀರನ್ನು ಬುಕ್ ಮಾಡಬಹುದು. ಈ ವ್ಯವಸ್ಥೆಯ ಮೂಲಕ ಪಾರದರ್ಶಕ ದರದಲ್ಲಿ ನೇರವಾಗಿ ನಿಮ್ಮ ಮನೆ ಬಾಗಿಲಿಗೇ ನೀರು ತಲುಪಲಿದೆ.

ನಿಗದಿಪಡಿಸಿದ ದರ ಪಟ್ಟಿ ಹೀಗಿದೆ:

ಸರ್ಕಾರವು ಟ್ಯಾಂಕರ್ ನೀರಿನ ಪ್ರಮಾಣಕ್ಕೆ ಅನುಗುಣವಾಗಿ ನ್ಯಾಯೋಚಿತ ದರವನ್ನು ನಿಗದಿಪಡಿಸಿದೆ:

4,000 ಲೀಟರ್: ₹660

5,000 ಲೀಟರ್: ₹700

6,000 ಲೀಟರ್: ₹740

12,000 ಲೀಟರ್: ₹1,290

ಬುಕ್ ಮಾಡುವುದು ಹೇಗೆ?

ಬಳಕೆದಾರರು ತಮ್ಮ ಸ್ಮಾರ್ಟ್‌ಫೋನ್‌ನಲ್ಲಿ ‘ಕಾವೇರಿ ಆನ್ ವೀಲ್ಸ್’ ಆಪ್ ಡೌನ್‌ಲೋಡ್ ಮಾಡಿಕೊಂಡು, ಅದರಲ್ಲಿ ಲಾಗಿನ್ ಆಗುವ ಮೂಲಕ ತಮಗೆ ಬೇಕಾದ ಪ್ರಮಾಣದ ನೀರನ್ನು ಬುಕ್ ಮಾಡಬಹುದು. ಇದು ಖಾಸಗಿ ಮಾಫಿಯಾವನ್ನು ತಡೆಯುವುದಲ್ಲದೆ, ಜನರಿಗೆ ನಿಗದಿತ ಸಮಯದಲ್ಲಿ ನೀರು ಸಿಗುವಂತೆ ಮಾಡುತ್ತದೆ.

ಬೇಸಿಗೆಯಲ್ಲಿ ಅಂತರ್ಜಲ ಮಟ್ಟ ಕಡಿಮೆಯಾದಾಗ ನೀರಿನ ಕೊರತೆ ಹೆಚ್ಚಾಗುತ್ತದೆ. ಈ ಸಂದರ್ಭದಲ್ಲಿ ಖಾಸಗಿ ಟ್ಯಾಂಕರ್‌ಗಳು ದರವನ್ನು ಹೆಚ್ಚಿಸುವುದರಿಂದ ಜನಸಾಮಾನ್ಯರಿಗೆ ಇನ್ನಷ್ಟು ತೊಂದರೆಯಾಗುತ್ತದೆ. ಇದನ್ನು ತಪ್ಪಿಸಲು ಕಾವೇರಿ ಆನ್‌ ವ್ಹೀಲ್ಸ್‌ ಮೊಬೈಲ್‌ ಅಪ್ಲಿಕೇಶನ್‌ನಲ್ಲಿ ಬುಕ್‌ ಮಾಡಿದರೆ ಮನೆ ಬಾಗಿಲಿಗೆ ಬರಲಿದೆ ಕಾವೇರಿ ನೀರು ಬರಲಿದೆ. pic.twitter.com/XtnQP85uef

— DIPR Karnataka (@KarnatakaVarthe) April 28, 2026

Cauvery water will be delivered to your doorstep! If you book on the mobile app
Share. Facebook Twitter LinkedIn WhatsApp Email

Related Posts

ಕೆಪಿಟಿಸಿಎಲ್ ಪರಿಸರ ಸ್ನೇಹಿ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ

2 Mins Read

BREAKING : `KEA’ಯಿಂದ `UGCET-2026 ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ | UGCET-2026 Result

2 Mins Read

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಸಂಪೂರ್ಣ ಪಟ್ಟಿ | KCET Result 2026

2 Mins Read
Recent News

ಕೆಪಿಟಿಸಿಎಲ್ ಪರಿಸರ ಸ್ನೇಹಿ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ

BREAKING : `KEA’ಯಿಂದ `UGCET-2026 ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ | UGCET-2026 Result

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಸಂಪೂರ್ಣ ಪಟ್ಟಿ | KCET Result 2026

BREAKING : ‘KEA’ ಇಂದ 2026 ನೇ ಸಾಲಿನ ‘UG-CET’ ಫಲಿತಾಂಶ ಪ್ರಕಟ | UG-CET Result 2026

State News
KARNATAKA

ಕೆಪಿಟಿಸಿಎಲ್ ಪರಿಸರ ಸ್ನೇಹಿ ಹೆಜ್ಜೆ: ಟ್ರಾನ್ಸ್‌ಫಾರ್ಮರ್‌ಗಳಲ್ಲಿ ಹಾನಿಕಾರಕ ಮಿನರಲ್ ಆಯಿಲ್ ಬದಲಿಗೆ ನ್ಯಾಚುರಲ್ ಎಸ್ಟರ್ ಆಯಿಲ್ ಬಳಕೆಗೆ ಅನುಮತಿ

By ವಸಂತ ಬಿ ಈಶ್ವರಗೆರೆ KARNATAKA 2 Mins Read

ಬೆಂಗಳೂರು : ಪರಿಸರ ಸಂರಕ್ಷಣೆ ಮತ್ತು ವಿದ್ಯುತ್ ಜಾಲದ ಆಧುನೀಕರಣದತ್ತ ಮಹತ್ವದ ಹೆಜ್ಜೆಯನ್ನಿಟ್ಟಿರುವ ಕರ್ನಾಟಕ ವಿದ್ಯುತ್ ಪ್ರಸರಣ ನಿಗಮ ನಿಯಮಿತ…

BREAKING : `KEA’ಯಿಂದ `UGCET-2026 ಫಲಿತಾಂಶ’ ಪ್ರಕಟ : ರಿಸಲ್ಟ್ ನೋಡಲು ಡೈರೆಕ್ಟ್ ಲಿಂಕ್‌ ಇಲ್ಲಿದೆ | UGCET-2026 Result

BREAKING : ಕರ್ನಾಟಕ `UG-CET’ ಪರೀಕ್ಷೆ ಫಲಿತಾಂಶ ಪ್ರಕಟ : ಇಲ್ಲಿದೆ ಟಾಪರ್ ಗಳ ಸಂಪೂರ್ಣ ಪಟ್ಟಿ | KCET Result 2026

BREAKING : ‘KEA’ ಇಂದ 2026 ನೇ ಸಾಲಿನ ‘UG-CET’ ಫಲಿತಾಂಶ ಪ್ರಕಟ | UG-CET Result 2026

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.