ತಾಕತ್ತಿದ್ದರೆ ಎಲ್ಲ ‘ರಾಮ ಕರಸೇವಕ’ರನ್ನು ಬಂಧಿಸಿ ನೋಡಿ: ರಾಜ್ಯ ಸರ್ಕಾರಕ್ಕೆ ‘ಮಾಜಿ ಸಚಿವ ಸುನೀಲ್ ಕುಮಾರ್’ ಸವಾಲ್

ಬೆಂಗಳೂರು: ನಿಮ್ಮ ಸರಕಾರಕ್ಕೆ ಮತ್ತು ನಿಮಗೆ ತಾಕತ್ತಿದ್ದರೆ ರಾಜ್ಯದ ಎಲ್ಲ ರಾಮ ಕರಸೇವಕರನ್ನು ಬಂಧನ ಮಾಡಿ ನೋಡಿ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಮತ್ತು ಮಾಜಿ ಸಚಿವ ಸುನೀಲ್ ಕುಮಾರ್ ಅವರು ಸಿದ್ದರಾಮಯ್ಯನವರಿಗೆ ಸವಾಲು ಹಾಕಿದರು. ಮಲ್ಲೇಶ್ವರದ ಬಿಜೆಪಿ ರಾಜ್ಯ ಕಾರ್ಯಾಲಯ “ಜಗನ್ನಾಥ ಭವನ”ದಲ್ಲಿ ಇಂದು ಮಾಧ್ಯಮ ಪ್ರತಿನಿಧಿಗಳ ಜೊತೆ ಮಾತನಾಡಿದ ಅವರು, ಕೇವಲ ಹುಬ್ಬಳ್ಳಿಯ ಕಾರ್ಯಕರ್ತರನ್ನು ಬಂಧಿಸುವುದಲ್ಲ. 92ರ ಕರಸೇವೆಯಲ್ಲಿ ನಾನೂ ಭಾಗವಹಿಸಿದ್ದೆ. ಕರಸೇವಕರನ್ನು ಬಂಧನ ಮಾಡುವ ಮೂಲಕ ಹಿಂದುತ್ವ ವಿಚಾರವನ್ನು ಹತ್ತಿಕ್ಕಬಹುದೆಂಬ ಯೋಚನೆಯನ್ನು … Continue reading ತಾಕತ್ತಿದ್ದರೆ ಎಲ್ಲ ‘ರಾಮ ಕರಸೇವಕ’ರನ್ನು ಬಂಧಿಸಿ ನೋಡಿ: ರಾಜ್ಯ ಸರ್ಕಾರಕ್ಕೆ ‘ಮಾಜಿ ಸಚಿವ ಸುನೀಲ್ ಕುಮಾರ್’ ಸವಾಲ್