Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : `ಆಪರೇಷನ್ ಸಿಂಧೂರ್ ಮೂಲಕ ಭಾರತ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿದೆ : `DGMO’ ಪತ್ರಿಕಾಗೋಷ್ಠಿಯ 15 ಪ್ರಮುಖ ಅಂಶಗಳು ಹೀಗಿವೆ | Operation Sindoor

12/05/2025 8:29 AM

ಬಾರ್ಮರ್ನಲ್ಲಿ ಡ್ರೋನ್ ಚಟುವಟಿಕೆ ಪತ್ತೆ, ನಿವಾಸಿಗಳಿಗೆ ಮನೆಯೊಳಗೆ ಇರಲು ಸೂಚನೆ | India – Pak Tensions

12/05/2025 8:25 AM

BIG NEWS : `ಆಪರೇಷನ್ ಸಿಂಧೂರ್’ ಬಳಿಕ ಭಾರತದಲ್ಲಿ ಪಾಕಿಸ್ತಾನದ 8000 `X’ ಖಾತೆಗಳು ನಿಷೇಧ : ಕೇಂದ್ರ ಸರ್ಕಾರ ಮಹತ್ವದ ಆದೇಶ.!

12/05/2025 8:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಶುಕ್ರವಾರ ಮುತೈದೆಯರು ಈ ಕೆಲಸವನ್ನು ಮಾಡಿದರೆ ಸಾಕು ಮನೆಯಲ್ಲಿ ನೆಮ್ಮದಿಯ ಸುಖ ಸಂಸಾರದ ಜೀವನ ನಡೆಸಲು..!!!
LIFE STYLE

ಶುಕ್ರವಾರ ಮುತೈದೆಯರು ಈ ಕೆಲಸವನ್ನು ಮಾಡಿದರೆ ಸಾಕು ಮನೆಯಲ್ಲಿ ನೆಮ್ಮದಿಯ ಸುಖ ಸಂಸಾರದ ಜೀವನ ನಡೆಸಲು..!!!

By kannadanewsnow0526/01/2024 9:51 AM

೧] ಸುಮಂಗಲಿಯರು ಬೈತಲೆಯಲ್ಲಿ ಯಾವಾಗಲೂ ಕುಂಕುಮ ಇರದೇ ಇರಬಾರದು.

೨] ಎರಡು ಕೈಗಳಿಂದಲೂ ತಲೆಯನ್ನು ಕೆರೆದುಕೊಳ್ಳಬಾರದು,

೩] ಯಾವುದೇ ಕಾರಣಕ್ಕೂ ಸಂಧ್ಯಾ ಕಾಲದಲ್ಲಿ ಕಣ್ಣಲ್ಲಿ ನೀರು ಹಾಕಬಾರದು.

೪] ಮನೆಗೆ ಬಂದ ಹೆಂಗಸರಿಗೆ ಹರಿಶಿನ, ಕುಂಕುಮ, ಹೂಗಳನ್ನು ಕೊಟ್ಟೆ ಕಳಿಸಬೇಕು.

ದೈವಜ್ಞ ಪಂಡಿತ್ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ್ ತಾಂತ್ರಿಕ್ ನಿಮ್ಮ ಜೀವನದ ಯಾವುದೇ ಗುಪ್ತ,ಪ್ರೀತಿ-ಪ್ರೇಮ ದಾಂಪತ್ಯ,ವೈವಾಹಿಕ,ವ್ಯವಹಾರಿಕ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದ ಶಾಸ್ತ್ರೋವಾದ ಮಾರ್ಗವನ್ನು ಕೆಲವೇ ಗಂಟೆಯಲ್ಲಿ ಪೋನಿನ ಮೂಲಕ ಶಾಶ್ವತವಾಗಿ ಪರಿಹಾರ ತಿಳಿಸಿಕೊಡುತ್ತಾರೆ ನಿಮ್ಮ ಸಮಸ್ಯೆಗಳಿಗೆ ಯಾರಿಂದಲೂ ಪರಿಹಾರ ಸಿಗದೆ ನೊಂದಿದ್ದರೆ ಇವರನ್ನು ಒಮ್ಮೆ ನಂಬಿ ಕರೆ ಮಾಡಿ ಖಂಡಿತಾ ಪರಿಹಾರ ಸಿಗುತ್ತದೆ. ಮೊಬೈಲ್ ನಂ ಶ್ರೀ ವಿದ್ಯಾಧರ್ ನಕ್ಷತ್ರಿ ಪ್ರಧಾನ ತಾಂತ್ರಿಕ ತಪ್ಪದೆ ಕರೆ ಮಾಡಿ 9686268564

೫] ಗರ್ಭಿಣಿ ಸ್ತ್ರೀಯರು ತೆಂಗಿನ ಕಾಯಿ ಮತ್ತು ಕುಂಬಳ ಕಾಯಿ ಹೊಡೆಯಕೂಡದು ಮತ್ತು ಹೊಡೆವ ಜಾಗದಲ್ಲೂ ಇರಕೂಡದು.

೬] ಗರ್ಭಿಣಿ ಸ್ತ್ರೀಯರು ನಿಂಬೆಹಣ್ಣನ್ನು ಕೊಯ್ದು ಬಾರದು

೭] ಸೂರ್ಯೋದಯಕ್ಕೆ ಮುಂಚೆ ಬೀದೀ ಬಾಗಲಿಗೆ ನೀರು ಹಾಕಿ ರಂಗೋಲಿ ಇಡಬೇಕು. ಇದನ್ನು ಮನೆಯವರೇ ಮಾಡಬೇಕು. ಲಕ್ಷ್ಮಿ ಒಳಗೆ ಬರಲು ಇದು ಚಿಹ್ನೆ.

೮] ಕೈಯಲ್ಲಿ ಯಾವಾಗಲೂ ಉಪ್ಪು,ಪಲ್ಯಗಳನ್ನು ಬಡಿಸಬಾರದು.

೯] ಮನೆಯಲ್ಲಿ ಏನಾದರೂ ಇಲ್ಲದಿದ್ದಲ್ಲಿ, ತುಂಬಿದೆ ಎಂದು ಹೇಳಬೇಕು. ಇಲ್ಲ ಎಂದು ಹೇಳಬಾರದು.

೧೦) ದಿಂಬಿನ ಮೇಲೆ ಕೂರಬಾರದು.

೧೧) ಮನೆಯಿಂದ ಹೊರಗೆ ಹೋಗುವಾಗ ಹೋಗಿಬರುತ್ತೇನೆ ಎಂದು ಹೇಳಬೇಕು.

೧೨) ಹೊಸ ಬಟ್ಟೆಗಳನ್ನು ಧರಿಸುವ ಮೊದಲು ಅದಕ್ಕೆ ಸ್ವಲ್ಪ ಅರಿಶಿಣವನ್ನು ಯಾವುದಾದರೂ ಒಂದು ಮೂಲೆಯಲ್ಲಿ ಹಚ್ಚಬೇಕು.

೧೩) ಮನೆಯ ಅಕ್ಕ-ತಂಗಿಯರಿಗೆ ವಷ೯ಕ್ಕೊಮ್ಮೆಯಾದರೂ ತವರಿಗೆ ಕರೆಸಿ ಅರಿಸಿನ ಕುಂಕುಮ. ಫಲ ತಾಂಬೂಲದ ಜೊತೆಗೆ ಕೈಲಾದ ಹಣ ಅಥವಾ ಒಡವೆಗಳನ್ನು ಕೊಟ್ಟು, ಹರಸಿದರೆ ಮನೆತನ ತುಂಬ ಎತ್ತರಕ್ಕೆ ಬೆಳೆಯುತ್ತದೆ.

೧೪) ಒಬ್ಬರು ಧರಿಸಿದ ಹೂವನ್ನು ಇನ್ನೊಬ್ಬರು ಧರಿಸಬಾರದು. ಆದರೆ ಇತ್ತೀಚಿನ ದಿನಗಳಲ್ಲಿ ಈ ಕೆಲಸ ಬಹಳಷ್ಟು ಕಡೆ ಸಹಜವಾಗಿದೆ.

೧೫) ಕಪ್ಪು ವರ್ಣದ ಬಟ್ಟೆಗಳನ್ನು ಧರಿಸಬೇಡಿ.

೧೬] ಉಪ್ಪು, ಹುಣಸೆಹಣ್ಣು ಇವುಗಳನ್ನು ಯಾರಿಗೆ ಕೊಟ್ಟರೂ ಕೈಗೆ ಕೊಡಬಾರದು. ಕೆಳಗೆ ಇಡಿ ಅವರೇ ತೆಗೆದುಕೊಳ್ಳುತ್ತಾರೆ.

೧೭) ಪ್ರತಿನಿತ್ಯ ಊಟಕ್ಕೂ ಮುನ್ನ ಕಾಗೆಗೆ ಅನ್ನ ಇಡಿ. ಕಾಗೆಗೆ ದನಗಳಿಗೆ ನಾವು ಊಟ ಮಾಡುವ ಮುನ್ನ, ನಾಯಿ, ಬೆಕ್ಕಿಗೆ ಊಟ ಮಾಡಿದ ಬಳಿಕ ಅನ್ನ ಇಡಿ.

೧೮) ಒಡೆದ ತೆಂಗಿನ ಕಾಯಿ ನೀಡುವಾಗ ಮೂರು ಕಣ್ಣು ಇರುವ ಭಾಗವನ್ನು ನೀವು ಇಟ್ಟುಕೊಂಡು ಉಳಿದ ಭಾಗವನ್ನು ಇತರರಿಗೆ ಕೊಡಬೇಕು.

೧೯) ಕಾಲಿನ ಮೇಲೆ ಕಾಲು ಹಾಕಿ ಕುಳಿತುಕೊಳ್ಳುವುದು, ಕಾಲು ಅಲುಗಾಡಿಸುತ್ತಾ ಕೂರುವುದು, ಒಂಟಿಕಾಲಿನಲ್ಲಿ ನಿಲ್ಲುವುದು ಮಾಡಬಾರದು. ಇದರಿಂದ ದರಿದ್ರ ಉಂಟಾಗುತ್ತದೆ.

೨೦) ಸುಮಂಗಲಿ ಸ್ತ್ರೀಯರು ಮುನಿಸಿಕೊಂಡು ರಾತ್ರಿ ಹೊತ್ತು ಊಟ ಮಾಡದೆ ಮಲಗಬಾರದು.

೨೧) ಹೂಗಳನ್ನು ಬಾಗಿಲ ಬಳಿ ಮಾರಾಟ ಮಾಡಲು ಬಂದಾಗ ಬೇಡ ಎನ್ನಬಾರದು. ಅದಕ್ಕೆ ಬದಲಾಗಿ ನಾಳೆ ತೆಗೆದುಕೊಳ್ಳುತ್ತೇನೆ ಎಂದು ಹೇಳಬೇಕು.

೨೨) ಯಾವಾಗಲೂ ನಮ್ಮ ಬಾಯಲ್ಲಿ ಪೀಡೆ, ದರಿದ್ರ, ಶನಿ, ಕಷ್ಟ ಎಂಬ ಪದಗಳನ್ನು ಜಾಸ್ತಿ ಉಪಯೋಗಿಸಬಾರದು.
ನಿಮ್ಮ ಜೀವನದಲ್ಲಿ ಎಂತಹ ಸಮಸ್ಯೆಗಳೇ ಇದ್ದರೂ ಆ ಸಮಸ್ಯೆಗಳಿಗೆ ದೈವಿಕ ವಿಧಿವಿಧಾನದಿಂದ ಕೇವಲ2 ದಿನಗಳಲ್ಲಿ ಶಾಶ್ವತ ಪರಿಹಾರ ಮಾಡಿಕೊಡುತ್ತಾರೆ ದೂರವಾಣಿ ಸಂಖ್ಯೆ:-9686268564

೨೩] ಮನೆಯಲ್ಲಿ ಧೂಳು, ಕಸ, ಜೇಡರ ಬಲೆ ಕಟ್ಟುವುದು ದರಿದ್ರ. ಹತ್ತು ದಿನಗಳಿಗೆ ಒಮ್ಮೆ ಮಂಗಳ ಶುಕ್ರವಾರ ಅಲ್ಲದೆ ಬೇರೆ ದಿನಗಳಲ್ಲಿ ಧೂಳು, ಗೂಡುಗಳನ್ನು ತೆಗೆದು ಸ್ವಚ್ಛಗೊಳಿಸಿಕೊಳ್ಳಬೇಕು

೨೪) ಶ್ರಾದ್ಧ ದಿನದಂದು ಮನೆಯ ಮುಂದೆ ರಂಗೋಲಿ ಹಾಕಬಾರದು.

೨೫) ದಿಂಬಿನ ಕವರ್, ಬೆಡ್ ಶೀಟ್‌ಗಳನ್ನು ಆಗಾಗ ಒಗೆಯುತ್ತಿರಬೇಕು. ಇವುಗಳಲ್ಲಿ ನಮಗೆ ಗೊತ್ತಿಲ್ಲದ ಸೂಕ್ಷ್ಮ ಕ್ರಿಮಿಗಳು ಸಾಕಷ್ಟು ಇರುತ್ತವೆ. ಇದರಿಂದ ನಮಗೆ ಹಾನಿಯುಂಟಾಗುತ್ತದೆ.

೨೬) ಒಳ್ಳೆಯ ಕೆಲಸಗಳನ್ನು ಶುಕ್ಲಪಕ್ಷದಿಂದ ಅಂದರೆ ಅಮಾವಾಸ್ಯೆಯಿಂದ ಹುಣ್ಣಿಮೆ ತನಕ ಮಾಡಬೇಕು.

೨೭) ಮಹಿಳೆಯರು ಮುಟ್ಟಾದಾಗ ಹೂವನ್ನು ಇಟ್ಟುಕೊಳ್ಳಬಾರದು.

೨೮) ಮಹಿಳೆಯರು ಯಾವಾಗಲೂ ಕೂದಲು ಬಿಟ್ಟುಕೊಂಡು ಇರಬಾರದು. ಇದು ಜ್ಯೇಷ್ಠಾದೇವಿ ಸ್ವರೂಪ. ಮನೆಯಲ್ಲಿ ಮಂಗಳ ಕಾರ್ಯಗಳು ನಡೆಯಲು ವಿಘ್ನವಾಗುತ್ತದೆ.

ಸ್ತ್ರೀಯರ ಕೇಶವು ಕೇವಲ ಸೌಂದರ್ಯಕ್ಕಾಗಿ ಅಲ್ಲ ಹೆಣ್ಣು ಮಕ್ಕಳ ಕೂದಲು ಅತ್ಯಂತ ಪವಿತ್ರ ಮುತ್ತೈದೆಯರ ಕೂದಲು ಅಮೃತ ಸ್ವರೂಪ. ಆದ್ದರಿಂದ ಮುತ್ತೈದೆಯರು ಯಾವತ್ತೂ ಕೂದಲು ತೆಗೆಯಬಾರದು. ಸ್ತ್ರೀಯರ ಕೇಶ ಮಾಂಗಲ್ಯದ್ಯೋತಕವಾದ್ದರಿಂದ ಅದರ ಕರ್ತನ ಗಂಡನಿರುವಷ್ಟು ಸಮಯ ಮಾಡಲೇಬಾರದು. ಮುತ್ತೈದೆಯರ ತಲೆಯಲ್ಲಿ ಅಮೃತವಿದೆ ಎಂಬುದಕ್ಕೆ ನಾರದಪುರಾಣದಲ್ಲಿ ಒಂದು ಕಥೆಯಿದೆ.

ಒಮ್ಮೆ ದೇವತೆಗಳಿಗೆ ಅಮೃತವು ಸಿಗುವುದಿಲ್ಲ. ಆಗ ದೇವತೆಗಳು ಇಂದ್ರನಲ್ಲಿ ಪ್ರಾರ್ಥಿಸಿದರು. ಇಂದ್ರನು ಭೂಲೋಕದಲ್ಲಿ ಯಜ್ಞವನ್ನು ಆಚರಿಸುವಾಗ ಬ್ರಾಹ್ಮಣರಿಗೆ ಅವರ ಪತ್ನಿಯರು ಅಗ್ನಿಯನ್ನು ತಂದು ಕೊಡಲಿ. ಆ ಸಂದರ್ಭದಲ್ಲಿ ಅವರ ತಲೆಯಲ್ಲಿ ಅಮೃತವು ಉತ್ಪತ್ತಿಯಾಗಲಿ. ಆ ಅಮೃತವನ್ನು ನೀವು ಸ್ವೀಕರಿಸಿ ಎಂದು ಇಂದ್ರನು ಹೇಳಿದನು. ಅಂದಿನಿಂದ ಮುತ್ತೈದೆಯರ ತಲೆಯಲ್ಲಿ ಅಮೃತವು ನೆಲೆಯಾಯಿತು.

ದೈವಜ್ಞ ಜ್ಯೋತಿಷ್ಯರು ಶ್ರೀ ವಿದ್ಯಾಧರ್ ನಕ್ಷತ್ರಿ 32 ವರ್ಷಗಳ ಸುದೀರ್ಘ ಅನುಭವ ಹೊಂದಿರುವ ಸುಪ್ರಸಿದ್ಧ ಜ್ಯೋತಿಷ್ಯರು. ಕರೆ ಅಥವಾ ವಾಟ್ಸಪ್ ಮಾಡಿ 9686268564.
ವಿವಾಹ, ಸಂತಾನ, ಮಕ್ಕಳು ಪ್ರೀತಿ ಪ್ರೇಮದಲ್ಲಿ ಬಿದ್ದು ತಂದೆ ತಾಯಿ ಮಾತು ಕೇಳದೆ ಹೋದರೆ, ಉದ್ಯೋಗ ತೊಂದರೆ, ಗಂಡನ ಪರಸ್ರ್ತೀ ಸಹವಾಸ ಬಿಡಿಸಲು, ವ್ಯಾಪಾರ ತೊಂದರೆ, ಕುಟುಂಬ ಕಷ್ಟ, ಹಣಕಾಸು ಅಡಚಣೆ, ಪ್ರೇಮ ವೈಫಲ್ಯ,ಅನಾರೋಗ್ಯ,ಇನ್ನೂ ಅನೇಕ ಗುಪ್ತ ಕಠಿಣ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟ ಕಾರ್ಪಣ್ಯಗಳಿಗೆ ಶಾಶ್ವತವಾದ ಪರಿಹಾರ ಮಾಡಿಕೊಡುತ್ತಾರೆ 96862 68564

ಹೆಣ್ಣು ಮಕ್ಕಳ ಕೂದಲಿನಲ್ಲಿ ಗಂಗಾ, ಯಮುನಾ, ಸರಸ್ವತಿ, ಲಕ್ಷ್ಮೀದೇವಿಯರ ಸನ್ನಿಧಾನವಿದೆ. ಕೂದಲನ್ನು ಮೂರುಭಾಗಮಾಡಿ ಜಡೆ ಹೆಣೆಯಬೇಕು. ಆ ಮೂರು ಭಾಗಗಳಲ್ಲಿ ಗಂಗಾ, ಯಮುನಾ, ಸರಸ್ವತಿರು ಇರುತ್ತಾರೆ. ಮಧ್ಯೆ ಬೈತಲೆಯಲ್ಲಿ ಲಕ್ಷ್ಮೀದೇವಿಯ ಸನ್ನಿಧಾನ. ಆದ್ದರಿಂದ ಸ್ತ್ರೀಯರು ಪ್ರತಿನಿತ್ಯ ತಲೆಗೆ ಸ್ನಾನ ಮಾಡಬಾರದು.

ಶುಕ್ರವಾರ, ಮಂಗಳವಾರ, ಅತ್ತೆ ಮಾವಂದಿರ ಶ್ರಾದ್ಧದಂದು, ಉತ್ಸವದಂದು, ಅಭ್ಯಂಜನ ದಂದು, (ನದೀ ಸ್ನಾನ, ಸಮುದ್ರಸ್ನಾನ) ಮಾತ್ರ ತಲೆ ಸ್ನಾನ ಮಾಡಬೇಕು. ಉಳಿದ ದಿನಗಳಲ್ಲಿ ಕಂಠಪರ್ಯಂತ ಸ್ನಾನ ಮಾತ್ರ.ಸ್ತ್ರೀಯರ ಕೇಶವು ಕೇವಲ ಸೌಂದರ್ಯಕ್ಕಾಗಿ ಅಲ್ಲ.

Share. Facebook Twitter LinkedIn WhatsApp Email

Related Posts

Water : ಬೇಸಿಗೆಯಲ್ಲಿ ಈ ನೀರನ್ನು ಕುಡಿಯಬೇಡಿ, ಇದು ತುಂಬಾ ಅಪಾಯಕಾರಿ.

10/05/2025 6:05 AM2 Mins Read

ಆಹಾರವೇ ಔಷಧಿ: ಆಯುರ್ವೇದದಲ್ಲಿ ದೀರ್ಘ ಖಾಯಿಲೆಗಳ ನಿವಾರಣೆಗೆ ಇಲ್ಲಿ ಪರಿಹಾರ | Ayurveda Treatment

03/05/2025 2:38 PM3 Mins Read
Text Neck

Text Neck  |  ನೀವು Text Neck ಹೊಂದಿದ್ದೀರಾ? ಅದನ್ನು ಹೇಗೆ ಕಂಡುಹಿಡಿಯುವುದು ಮತ್ತು ಅದಕ್ಕೆ ಪರಿಹಾರವೇನು ಗೊತ್ತಾ?

02/05/2025 11:22 AM3 Mins Read
Recent News

BIG NEWS : `ಆಪರೇಷನ್ ಸಿಂಧೂರ್ ಮೂಲಕ ಭಾರತ ಪಾಕಿಸ್ತಾನಕ್ಕೆ ಸೂಕ್ತ ಪ್ರತ್ಯುತ್ತರ ನೀಡಿದೆ : `DGMO’ ಪತ್ರಿಕಾಗೋಷ್ಠಿಯ 15 ಪ್ರಮುಖ ಅಂಶಗಳು ಹೀಗಿವೆ | Operation Sindoor

12/05/2025 8:29 AM

ಬಾರ್ಮರ್ನಲ್ಲಿ ಡ್ರೋನ್ ಚಟುವಟಿಕೆ ಪತ್ತೆ, ನಿವಾಸಿಗಳಿಗೆ ಮನೆಯೊಳಗೆ ಇರಲು ಸೂಚನೆ | India – Pak Tensions

12/05/2025 8:25 AM

BIG NEWS : `ಆಪರೇಷನ್ ಸಿಂಧೂರ್’ ಬಳಿಕ ಭಾರತದಲ್ಲಿ ಪಾಕಿಸ್ತಾನದ 8000 `X’ ಖಾತೆಗಳು ನಿಷೇಧ : ಕೇಂದ್ರ ಸರ್ಕಾರ ಮಹತ್ವದ ಆದೇಶ.!

12/05/2025 8:23 AM

BIG NEWS : `ಮಾ ತೂಜೆ ಸಲಾಮ್’ : ಎಲ್ಲರೂ ಇಂದಿರಾ ಗಾಂಧಿಯಾಗಲು ಸಾಧ್ಯವಿಲ್ಲ, ಕಾಂಗ್ರೆಸ್ ಪೋಸ್ಟರ್ ವೈರಲ್.!

12/05/2025 8:19 AM
State News
KARNATAKA

ALERT : ಪಾಕಿಸ್ತಾನದಿಂದ ಸೈಬರ್ ದಾಳಿ ಸಾಧ್ಯತೆ : ಸಾರ್ವಜನಿಕರಿಗೆ ಪೊಲೀಸ್ ಆಯುಕ್ತರಿಂದ ಮಹತ್ವದ ಪ್ರಕಟಣೆ.!

By kannadanewsnow5712/05/2025 7:16 AM KARNATAKA 1 Min Read

ಬೆಂಗಳೂರು : ಭಾರತ-ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ಹಿನ್ನೆಲೆ ಪಾಕ್ ಸೈಬರ್ ದಾಳಿ ನಡೆಸುವ ಸಾಧ್ಯತೆ ಹಿನ್ನೆಲೆಯಲ್ಲಿ ಬೆಂಗಳೂರು ಪೊಲೀಸ್…

BREAKING : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ : ಲಾರಿ ಡಿಕ್ಕಿಯಾಗಿ ಕಾರಿನಲ್ಲಿದ್ದ ಮೂವರು ಸ್ಥಳದಲ್ಲೇ ಸಾವು.!

12/05/2025 7:09 AM

BREAKING : ಕಾಮಿಡಿ ಕಿಲಾಡಿಗಳು ಖ್ಯಾತಿಯ ನಟ `ರಾಕೇಶ್ ಪೂಜಾರಿ’ ನಿಧನ | Rakesh Poojary passes away

12/05/2025 6:59 AM

BREAKING : ಲೋ ಬಿಪಿಯಿಂದ ಕಾಮಿಡಿ ಕಿಲಾಡಿಗಳು ಖ್ಯಾತಿಯ `ರಾಕೇಶ್ ಪೂಜಾರಿ’ ಸಾವು.!

12/05/2025 6:55 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.