ಬೆಂಗಳೂರು: ಮಹಿಳೆ ಮೇಲೆ ಶಾಸಕ ಅರವಿಂದ ಲಿಂಬಾವಳಿ ಅವಾಜ್ ಹಾಕಿದ ಕುರಿತು ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಕಿಡಿಕಾರಿದ್ದಾರೆ.
HEALTH TIPS: ನಿಮಗೇನಾದರೂ ಈ ರೀತಿ ಮೂಳೆ ನೋವು ಬಂದ್ರೆ ಎಚ್ಚರದಿಂದಿರಿ..! ಅದು ಮೂಳೆ ಕ್ಯಾನ್ಸರ್ನ ಲಕ್ಷಣಗಳಿರಬಹುದು
ನಗರದಲ್ಲಿ ಮಾತನಾಡಿದ ಅವರು, ಕೇಳಿಸಿಕೊಳ್ಳುವಷ್ಟು ತಾಳ್ಮೆ, ಸಹನೆ ಇಲ್ಲ ಅಂದರೆ ಅವರು ಆ ಕ್ಷೇತ್ರದ ಶಾಸಕರಾಗಿ ಇರುವುದಕ್ಕೆ ಯೋಗ್ಯರಲ್ಲ ಅಂತ ಅನಿಸುತ್ತದೆ. ಇಡೀ ಸರ್ಕಾರಕ್ಕೇ ಮುಂದುವರಿಯುವುದಕ್ಕೆ ಅರ್ಹತೆ ಇಲ್ಲ ಎಂದು ವಾಗ್ದಾಳಿ ನಡೆಸಿದ್ದಾರೆ.
HEALTH TIPS: ನಿಮಗೇನಾದರೂ ಈ ರೀತಿ ಮೂಳೆ ನೋವು ಬಂದ್ರೆ ಎಚ್ಚರದಿಂದಿರಿ..! ಅದು ಮೂಳೆ ಕ್ಯಾನ್ಸರ್ನ ಲಕ್ಷಣಗಳಿರಬಹುದು
ನಗರದಲ್ಲಿ ಮಾತನಾಡಿದ ಅವರು, ಔಟರ್ ರಿಂಗ್ ರೋಡ್ ನವರು ಮಳೆಯಿಂದ ಆ ಕ್ಷೇತ್ರದಲ್ಲಿ ಏನಾಗಿದೆ ಅಂತ ಸರ್ಕಾರಕ್ಕೆ ಬರೆದಿದ್ದಾರೆ. ಅವರಿಗೆ ಎಷ್ಟು ಕೋಟಿ ನಷ್ಟ ಆಗಿದೆ ಅಂತ ಹೇಳಿದ್ದಾರೆ. ಅವರಿಗೆ ಬಾಯಿ ಇತ್ತು ಹೇಳುವ ಶಕ್ತಿ ಇತ್ತು ಪತ್ರ ಬರೆದಿದ್ದಾರೆ. ಆದರೆ ಶಕ್ತಿ ಇಲ್ಲದ ಮಹಿಳೆಯರು ಯಾವುದೇ ಪಾರ್ಟಿ ಇರಬಹುದು, ಶಾಸಕರಿಗೆ ಕೇಳದೇ ಇನ್ನು ಯಾರಿಗೆ ಕೇಳಬೇಕು ಎಂದು ಡಿ.ಕೆ ಶಿವಕುಮಾರ್ ಪ್ರಶ್ನೆ ಮಾಡಿದ್ದಾರೆ.