BREAKING: 10,000 ಕೊಟ್ರೆ ನಿಮ್ಮ ಟ್ಯಾಕ್ಸ್ ಕ್ಲಿಯರ್: ವ್ಯಾಪಾರಸ್ತರಿಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ

ಬೆಂಗಳೂರು: ಯುಪಿಐ ಬಳಕೆದಾರರಿಗೆ ವಾಣಿಜ್ಯ ತೆರಿಗೆ ಇಲಾಖೆಯಿಂದ ಶೋಕಾಸ್ ನೋಟಿಸ್ ಕೊಡಲಾಗಿದೆ. ಈ ಹಿನ್ನಲೆಯಲ್ಲಿ ಅನೇಕ ಯುಪಿಐ ವ್ಯಾಪಾರಸ್ತರು ಬಳಕೆಯನ್ನೇ ನಿಲ್ಲಿಸಿದ್ದಾರೆ. ಈ ಬೆನ್ನಲ್ಲೇ ಶೋಕಾಸ್ ನೋಟಿಸ್ ಕೊಟ್ಟ ಅಧಿಕಾರಿಗಳು 10,000 ಕೊಟ್ರೆ ನಿಮ್ಮ ಟ್ಯಾಕ್ಸ್ ಕ್ಲಿಯರ್ ಮಾಡ್ತಾರೆ ಎಂಬುದಾಗಿ ಲಂಚಕ್ಕೆ ಬೇಡಿಕೆ ಇಡುತ್ತಿರುವುದು ವರದಿಯಾಗಿದೆ. ಬೆಂಗಳೂರು ಸೇರಿದಂತೆ ರಾಜ್ಯದ ವಿವಿಧೆಡೆಗಳ ಸಣ್ಣ ವ್ಯಾಪಾರಿಗಳಿಗೆ ವಾಣಿಜ್ಯ ತೆರಿಗೆ ಇಲಾಖೆಯ ಅಧಿಕಾರಿಗಳು 40 ಲಕ್ಷಕ್ಕೂ ಹೆಚ್ಚು ವಹಿವಾಟು ನಡೆಸಿದಂತವರಿಗೆ ಜಿಎಸ್ಟಿ ನೋಂದಣಿ, ತೆರಿಗೆ ಕಟ್ಟುವಂತೆ ಶೋಕಾಸ್ ನೋಟಿಸ್ ನೀಡಿದ್ದಾರೆ. … Continue reading BREAKING: 10,000 ಕೊಟ್ರೆ ನಿಮ್ಮ ಟ್ಯಾಕ್ಸ್ ಕ್ಲಿಯರ್: ವ್ಯಾಪಾರಸ್ತರಿಗೆ ವಾಣಿಜ್ಯ ತೆರಿಗೆ ಇಲಾಖೆ ಅಧಿಕಾರಿಗಳಿಂದ ಲಂಚಕ್ಕೆ ಬೇಡಿಕೆ