ಒಂದು ಬಾಟಲ್ ಕೊಟ್ಟರೆ ಕೆಳಗೆ ಬರ್ತೀನಿ! ವಿಜಯಪುರದಲ್ಲಿ ಟವರ್ ಹತ್ತಿ ಕುಡುಕನ ಹೈಡ್ರಾಮಾ

ವಿಜಯಪುರ: ಜಿಲ್ಲೆಯ ತಿಕೋಟಾ ತಾಲೂಕಿನ ಕೋಟ್ಯಾಳ ಗ್ರಾಮದಲ್ಲಿ ಮದ್ಯವ್ಯಸನಿಯೊಬ್ಬ ಮೊಬೈಲ್ ಟವರ್ ಹತ್ತಿ ವಿಚಿತ್ರ ಬೇಡಿಕೆ ಇಡುವ ಮೂಲಕ ಸಾರ್ವಜನಿಕರನ್ನು ಹಾಗೂ ಪೊಲೀಸರನ್ನು ತಲ್ಲಣಗೊಳಿಸಿದ ಘಟನೆ ನಡೆದಿದೆ. ಏನಿದು ಘಟನೆ? ಕೋಟ್ಯಾಳ ಗ್ರಾಮದ ನಿವಾಸಿಯಾಗಿರುವ ಶ್ರೀಶೈಲ್ ಎಂಬ ವ್ಯಕ್ತಿ ಮದ್ಯದ ಅಮಲಿನಲ್ಲಿ ಗ್ರಾಮದ ಮೊಬೈಲ್ ಟವರ್ ಹತ್ತಿದ್ದಾನೆ. ಕೆಳಗೆ ಇಳಿಯುವಂತೆ ಗ್ರಾಮಸ್ಥರು ಎಷ್ಟೇ ವಿನಂತಿಸಿದರೂ ಕೇಳದ ಆತ, “ನನಗೆ ಒಂದು ಬಾಟಲ್ ಮದ್ಯ ಕೊಟ್ಟರೆ ಮಾತ್ರ ನಾನು ಕೆಳಗೆ ಬರುತ್ತೇನೆ” ಎಂದು ಪಟ್ಟು ಹಿಡಿದು ಕೂತಿದ್ದಾನೆ. ಹಳೆಯ … Continue reading ಒಂದು ಬಾಟಲ್ ಕೊಟ್ಟರೆ ಕೆಳಗೆ ಬರ್ತೀನಿ! ವಿಜಯಪುರದಲ್ಲಿ ಟವರ್ ಹತ್ತಿ ಕುಡುಕನ ಹೈಡ್ರಾಮಾ