ಸ್ವಂತ ಹಣದಲ್ಲಿ ವಿದೇಶಕ್ಕೆ ಹೋದರೆ ಯಾರನ್ನೂ ಕೇಳಬೇಕಾದ ಅಗತ್ಯವಿಲ್ಲ: ಸಭಾಪತಿ ಬಸವರಾಜ ಹೊರಟ್ಟಿ

ಹಾವೇರಿ: ಸರ್ಕಾರದ ಹಣದಲ್ಲಿ ಶಾಸಕರು ವಿದೇಶಕ್ಕೆ ಹೋದರೆ ಅನುಮತಿ ಕೇಳಬೇಕು. ಸ್ವಂತ ಹಣದಲ್ಲಿ ವಿದೇಶಕ್ಕೆ ಹೋದರೆ ಯಾರನ್ನೂ ಕೇಳಬೇಕಾದ ಅಗತ್ಯವಿಲ್ಲ ಎಂಬುದಾಗಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ತಿಳಿಸಿದ್ದಾರೆ. ಹಾವೇರಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಸುದ್ದಿಗಾರರೊಂದಿಗೆ ಮಾತನಾಡಿ, ಪರಿಷತ್ ನ ಜೆಡಿಎಸ್ ಸದಸ್ಯ ಭೋಜೇಗೌಡ ದಕ್ಷಿಣ ಆಫ್ರಿಕಾಗೆ ಹೊರಟಿದ್ದಾರೆ. ವಿಧಾನಸಭೆಯ 22 ಸದಸ್ಯರು ವಿದೇಶ ಪ್ರವಾಸಕ್ಕೆ ಹೊರಟಿದ್ದಾರೆ ಎಂದರು. ಎಸ್ ಎಲ್ ಭೋಜೇಗೌಡ ವಿದೇಶ ಪ್ರವಾಸಕ್ಕೆ ಅನುಮತಿ ಕೇಳಿದ್ದಾರೆ. ಉಳಿದವರು ಅನುಮತಿ ಕೇಳಿದರೇ … Continue reading ಸ್ವಂತ ಹಣದಲ್ಲಿ ವಿದೇಶಕ್ಕೆ ಹೋದರೆ ಯಾರನ್ನೂ ಕೇಳಬೇಕಾದ ಅಗತ್ಯವಿಲ್ಲ: ಸಭಾಪತಿ ಬಸವರಾಜ ಹೊರಟ್ಟಿ