ನಿಮಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ಸರ್ಕಾರಕ್ಕೆ ಆರ್.ಅಶೋಕ್ ಒತ್ತಾಯ

ಬೆಂಗಳೂರು: ನ್ಯಾಯಮೂರ್ತಿಗಳು ಶೇ 63 ಭ್ರಷ್ಟಾಚಾರದ ವಿಚಾರ ಪ್ರಕಟಿಸಿ, ರಾಜ್ಯ ಸರಕಾರದ ಮುಖಕ್ಕೆ ಮಂಗಳಾರತಿ ಎತ್ತಿದ್ದು, ನಿಮಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಬೇಕು ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕ ಆರ್. ಅಶೋಕ್ ಅವರು ಆಗ್ರಹಿಸಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ನಮ್ಮ ವಿರುದ್ಧ ಶೇ 40 ಕಮಿಷನ್ ಎಂದು ವಿಶೇಷ ತನಿಖಾ ದಳ (ಎಸ್‍ಐಟಿ) ಮಾಡಿದ್ದೀರಲ್ಲವೇ? ಈಗ ಶೇ 63 ಭ್ರಷ್ಟಾಚಾರ ಸಂಬಂಧ ಯಾವ … Continue reading ನಿಮಗೆ ಮಾನ ಮರ್ಯಾದೆ ಇದ್ದರೆ ರಾಜೀನಾಮೆ ಕೊಟ್ಟು ಮನೆಗೆ ಹೋಗಿ: ಸರ್ಕಾರಕ್ಕೆ ಆರ್.ಅಶೋಕ್ ಒತ್ತಾಯ