ಆತ್ಮವಿಶ್ವಾಸ ಇದ್ದರೆ, ಸಾಧನೆ ಸಾಧ್ಯ: ವಿದ್ಯಾರ್ಥಿಗಳಿಗೆ BWSSB ಅಧ್ಯಕ್ಷ ರಾಮ್‌ ಪ್ರಸಾತ್‌ ಮನೋಹರ್‌ ಸಲಹೆ

ಬೆಂಗಳೂರು : ತಂದೆ ಪೋಸ್ಟ್‌ ಮಾಸ್ಟರ್‌, ತಾಯಿ ಅಂಗನವಾಡಿ ಕಾರ್ಯಕರ್ತೆ. ನಾನು ಬಡ ಕುಟುಂಬದಿಂದ ಬಂದವನು. ಜೀವನದಲ್ಲಿ ನಿಖರ ಗುರಿ, ಕಠಿಣ ಪರಿಶ್ರಮ, ಶಿಸ್ತು, ಸಚ್ಚಾರಿತ್ರ್ಯ ಇದ್ದಲ್ಲಿ ಯಾವುದೇ ಪರೀಕ್ಷೆಯಲ್ಲಾದರೂ ಯಶಸ್ವಿಯಾಗಿ ಉತ್ತೀರ್ಣರಾಗಬಹುದು ಎಂದು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ(ಬಿಡ್ಲ್ಯೂಎಸ್‌ ಎಸ್‌ ಬಿ) ಅಧ್ಯಕ್ಷರಾದ ರಾಮ್‌ ಪ್ರಸಾತ್‌ ಮನೋಹರ್‌ ವಿದ್ಯಾರ್ಥಿಗಳಿಗೆ ಸಲಹೆ ನೀಡಿದರು. ಸ್ಪರ್ಧಾತ್ಮಕ ಪರೀಕ್ಷೆಗಳನ್ನು ತೆಗೆದುಕೊಳ್ಳುತ್ತಿರುವ ಆಸಕ್ತ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡುವ ಸಲುವಾಗಿ ಆರಂಭಿಸಿರುವ “ಅಸ್ಪೈರ್‌ ವಿತ್‌ ರಾಮ್‌ ಐಎಎಸ್‌” ಎಂಬ ಉಪನ್ಯಾಸಕ ಮಾಲಿಕೆಯ … Continue reading ಆತ್ಮವಿಶ್ವಾಸ ಇದ್ದರೆ, ಸಾಧನೆ ಸಾಧ್ಯ: ವಿದ್ಯಾರ್ಥಿಗಳಿಗೆ BWSSB ಅಧ್ಯಕ್ಷ ರಾಮ್‌ ಪ್ರಸಾತ್‌ ಮನೋಹರ್‌ ಸಲಹೆ