ಪಿಎಫ್ಐ ವಿರುದ್ಧ ದಾಖಲೆಗಳಿದ್ದರೆ ಜನರ ಮುಂದೆ ಇಡಿ- ಮಾಜಿ CM ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
ರಾಮನಗರ: ಪಿಎಫ್ಐ ( PFI ) ವಿರುದ್ಧ ದಾಖಲೆಗಳಿದ್ದರೆ ಜನರ ಮುಂದೆ ಇಡಬೇಕು ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ( Farmer CM HD Kumaraswamy ) ಅವರು ಸರಕಾರವನ್ನು ಒತ್ತಾಯ ಮಾಡಿದರು. ರಾಮನಗರದಲ್ಲಿ ಮಾಧ್ಯಮಗಳ ಜತೆ ಮಾತನಾಡಿದರು ಅವರು, ಪಿಎಫ್ಐ ಸಂಘಟನೆ ( PFI Organization ) ವಿಚಾರವಾಗಿ ಈಗಾಗಲೇ ನಾನು ಹೇಳಿದ್ದೇನೆ. ಯಾವುದೇ ಸಂಘಟನೆಗಳು ಸಮಾಜಘಾತುಕ ಚಟುವಟಿಕೆಯಲ್ಲಿ ತೊಡಗಿದರೆ ಕಠಿಣ ಕ್ರಮ ಆಗಬೇಕು. ಎನ್ಐಎ ದಾಳಿಯ ಸತ್ಯಾಂಶಗಳನ್ನು ಜನತೆ ಮುಂದೆ ಇಡಬೇಕು. ಯಾವ ಯಾವ … Continue reading ಪಿಎಫ್ಐ ವಿರುದ್ಧ ದಾಖಲೆಗಳಿದ್ದರೆ ಜನರ ಮುಂದೆ ಇಡಿ- ಮಾಜಿ CM ಹೆಚ್.ಡಿ.ಕುಮಾರಸ್ವಾಮಿ ಆಗ್ರಹ
Copy and paste this URL into your WordPress site to embed
Copy and paste this code into your site to embed