EVM ಬಗ್ಗೆ ಸಂಶಯವಿದ್ದರೇ ನೀವು ಅಸೆಂಬ್ಲಿ ವಿಸರ್ಜಿಸಿ ಚುನಾವಣೆ ಎದುರಿಸಿ: ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಆಗ್ರಹ

ಬೆಂಗಳೂರು: 2023 ಮೇ ತಿಂಗಳಿನಲ್ಲಿ ಇವಿಎಂ ಮೂಲಕ ಚುನಾಯಿತವಾದ ಕಾಂಗ್ರೆಸ್ಸಿನ ಈ ರಾಜ್ಯ ಸರಕಾರ ಅಧಿಕಾರಕ್ಕೆ ಬಂದಿದೆ. ಇವಿಎಂ ಬಗ್ಗೆ ನಿಮಗೆ ಸಂಶಯ ಇದ್ದಲ್ಲಿ ನೀವು ಅಸೆಂಬ್ಲಿ ವಿಸರ್ಜಿಸಿ ಚುನಾವಣೆಗೆ ಹೋಗಬೇಕು ಎಂದು ಮಾಜಿ ಸಚಿವ ಹಾಗೂ ಶಾಸಕ ಎಸ್.ಸುರೇಶ್ ಕುಮಾರ್ ಅವರು ಅವರು ಸವಾಲು ಹಾಕಿದ್ದಾರೆ. ಬಿಜೆಪಿ ರಾಜ್ಯ ಕಾರ್ಯಾಲಯ ಜಗನ್ನಾಥ ಭವನದಲ್ಲಿ ಇಂದು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನಾವು ಗೆದ್ದಾಗಲೆಲ್ಲ ಚೆನ್ನಾಗಿದೆ. ಗೆಲ್ಲದೇ ಇದ್ದಾಗ ಇವಿಎಂ ಎಂಬ ಧೋರಣೆಯು ಅತ್ಯಂತ ಹಳೆಯ ರಾಜಕೀಯ ಪಕ್ಷ … Continue reading EVM ಬಗ್ಗೆ ಸಂಶಯವಿದ್ದರೇ ನೀವು ಅಸೆಂಬ್ಲಿ ವಿಸರ್ಜಿಸಿ ಚುನಾವಣೆ ಎದುರಿಸಿ: ಬಿಜೆಪಿ ಶಾಸಕ ಎಸ್.ಸುರೇಶ್ ಕುಮಾರ್ ಆಗ್ರಹ