ಬದ್ಧತೆ, ಶಿಸ್ತಿನಿಂದ ಕಲಿತರೆ ನೀವೂ ಸಿ.ವಿ ರಾಮನ್, ಕಲ್ಪನಾ ಚಾವ್ಲಾರಂತೆ ಸಾಧನೆ ಮಾಡಬಹುದು: ಮಕ್ಕಳಿಗೆ DKS ಕಿವಿಮಾತು

ಬೆಂಗಳೂರು: “ಜೀವನದಲ್ಲಿ ಬದ್ಧತೆ ಹಾಗೂ ಶಿಸ್ತಿನಿಂದ ವಿದ್ಯಾಭ್ಯಾಸ ಮಾಡಿದರೆ ನೀವೂ ಸಿ.ವಿ ರಾಮನ್, ಕಲ್ಪನಾ ಚಾವ್ಲಾ, ಸುನಿತಾ ವಿಲಿಯಮ್ಸ್, ರಾಕೇಶ್ ಶರ್ಮಾರಂತೆ ಸಾಧನೆ ಮಾಡಬಹುದು. ಗುರಿ ಮುಟ್ಟುವ ಆತ್ಮವಿಶ್ವಾಸ ಬೆಳೆಸಿಕೊಳ್ಳಿ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಮಕ್ಕಳಿಗೆ ಕಿವಿಮಾತು ಹೇಳಿದರು. ಬೆಂಗಳೂರಿನ ನೆಹರೂ ತಾರಾಲಯದಲ್ಲಿ ನೂತನವಾಗಿ ನಿರ್ಮಿಸಿರುವ ಪ್ರೊ. ಯು.ಆರ್. ರಾವ್ ಭವನದ ಉದ್ಘಾಟನೆ ಸಮಾರಂಭದಲ್ಲಿ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ಇಲ್ಲಿ ನೀವೆಲ್ಲರೂ ಅನೇಕ ವಿಜ್ಞಾನಿಗಳನ್ನು ನೋಡಿದ್ದೀರಿ. ನೀವು ಕೂಡ ಅವರಂತೆಯೇ ಸಾಧನೆ … Continue reading ಬದ್ಧತೆ, ಶಿಸ್ತಿನಿಂದ ಕಲಿತರೆ ನೀವೂ ಸಿ.ವಿ ರಾಮನ್, ಕಲ್ಪನಾ ಚಾವ್ಲಾರಂತೆ ಸಾಧನೆ ಮಾಡಬಹುದು: ಮಕ್ಕಳಿಗೆ DKS ಕಿವಿಮಾತು