ಅಮಾವಾಸ್ಯೆಯ ದಿನ ಕತ್ತರಿಸಿದ ಉಗುರನ್ನು ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತೆ

ಯಾವುದೇ ಕೈಯಲ್ಲಿರುವ ಬೆರಳುಗಳು ಒಂದೇ ರೀತಿ ಇಲ್ಲ, ಅದೇ ರೀತಿ ಜೀವನದಲ್ಲೂ ಏರುಪೇರು ಆಗುತ್ತಲೇ ಇರುತ್ತದೆ. ಒಂದು ವೇಳೆ ತಂತ್ರ ಶಕ್ತಿಯಿಂದ ತೊಂದರೆ ಅನುಭವಿಸುತ್ತಿದ್ದರೆ ಅಥವಾ ಹಣದ ಸಮಸ್ಯೆಯನ್ನು ಎದುರಿಸುತ್ತಿದ್ದರೆ ,ಶತ್ರುಗಳಿಂದ ನಿಮಗೆ ತೊಂದರೆಯಾಗುತ್ತಿದ್ದರೆ ,ಗಂಡ-ಹೆಂಡತಿ ನಡುವೆ ಯಾವುದಾದರೂ ವಿಚಾರಕ್ಕೆ ಯಾವಾಗಲೂ ಕಲಹ ಆಗುತ್ತಿದ್ದರೆ ನಾವು ಇಂದು ತಿಳಿಸಿಕೊಡುವ ಈ ಉಪಾಯವನ್ನು ಮಾಡಿದರೆ ಜೀವನವಿಡಿ ಸುಖ ಶಾಂತಿ ಹಾಗೂ ನೆಮ್ಮದಿಯಿಂದ ಜೀವನವನ್ನು ನಡೆಸಬಹುದು. ಶ್ರೀ ಸಿಗಂಧೂರು ಚೌಡೇಶ್ವರಿ ದೇವಿಯನ್ನು ಆರಾಧನೆ ಮಾಡುವ ದೈವಜ್ಞ ವಿದ್ವಾನ್ ವಿದ್ಯಾಧರ್ ತಂತ್ರಿ … Continue reading ಅಮಾವಾಸ್ಯೆಯ ದಿನ ಕತ್ತರಿಸಿದ ಉಗುರನ್ನು ಇಲ್ಲಿ ಹಾಕಿದರೆ ಹಣದ ಮಳೆಯ ಜೊತೆಗೆ ಕೆಟ್ಟ ದೃಷ್ಟಿಯು ಕೂಡ ದೂರವಾಗುತ್ತೆ