ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡರೇ, ಈ ನಂಬರ್ ಗೆ ಕರೆ ಮಾಡಿ

ಬೆಂಗಳೂರು: ರಾಜ್ಯದ ಅಲ್ಲಲ್ಲಿ ವನ್ಯ ಜೀವಿಗಳ ಹಾವಳಿ ಹೆಚ್ಚಾಗಿದೆ. ಕೆಲವೆಡೆ ದಾಳಿ ನಡೆಸಿ ಮಾನವ ಜೀವ ಹಾನಿಯಾಗಿದ್ದರೇ, ಮತ್ತೆ ಕೆಲವೆಡೆ ಬೆಳೆ ನಾಶಗೊಂಡು ರೈತ ಕಂಗಾಲಾಗಿದ್ದಾನೆ. ಇದೇ ಸಂದರ್ಭದಲ್ಲಿ ಅರಣ್ಯ ಪ್ರದೇಶದ ಹೊರಗೆ ವನ್ಯ ಜೀವಿಗಳು ಕಂಡು ಬಂದರೇ ಈ ಸಹಾಯವಾಣಿ ಸಂಖ್ಯೆಗೆ ಕರೆ ಮಾಡುವಂತೆ ಇಲಾಖೆ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, ಅರಣ್ಯ ಪ್ರದೇಶದ ಹೊರಗೆ ಎಲ್ಲೇ ವನ್ಯಜೀವಿಗಳು ಕಂಡರೆ ಸಾರ್ವಜನಿಕರು 1926 ಸಹಾಯವಾಣಿಗೆ ಕರೆ ಮಾಡಿದರೆ ಸಾಕು. ಸ್ವಯಂ ಚಾಲಿತವಾಗಿ … Continue reading ಅರಣ್ಯ ಪ್ರದೇಶದ ಹೊರಗೆ ವನ್ಯಜೀವಿಗಳು ಕಂಡರೇ, ಈ ನಂಬರ್ ಗೆ ಕರೆ ಮಾಡಿ