Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

ರಾಜ್ಯದಲ್ಲಿ 2026-27ನೇ ಸಾಲಿನ `D.Ed, D.P.Ed’ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

07/05/2026 11:45 AM

ವೇಷ ಮರೆಸಿ ಬೀದಿಗಿಳಿದ ಲೇಡಿ ಸಿಂಗಂ: 40 ಕಾಮುಕರಿಗೆ ಬಿಸಿ ಮುಟ್ಟಿಸಿದ `IPS’ ಅಧಿಕಾರಿಯ ವಿಡಿಯೋ ವೈರಲ್ | WATCH VIDEO

07/05/2026 11:37 AM

BREAKING : ಸುವೆಂದು ಅಧಿಕಾರಿ ಪಿಎ ಚಂದ್ರನಾಥ್ ಹತ್ಯೆ ಕೇಸ್ : ಪ್ರಕರಣದ ತನಿಖೆ ನಡೆಸಲು ‘SIT’ ರಚನೆ

07/05/2026 11:23 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ರಾತ್ರಿ ಮಲಗುವಾಗ ಈ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಿದರೆ ಧನ ಪ್ರಾಪ್ತಿಯಾಗುವುದು ಖಚಿತ
KARNATAKA

ರಾತ್ರಿ ಮಲಗುವಾಗ ಈ ದಿಕ್ಕಿಗೆ ತಲೆ ಇಟ್ಟುಕೊಂಡು ಮಲಗಿದರೆ ಧನ ಪ್ರಾಪ್ತಿಯಾಗುವುದು ಖಚಿತ

By kannadanewsnow0525/04/2025 10:33 AM

ಪ್ರಾಕ್ ಶಿರಾ ಶಯನೇ ವಿಂದ್ಯಾತ್
ಧನಮಾಯುಶ್ಚ ದಕ್ಷಿಣೇ ||
ಪಶ್ಚಿಮೇ ಪ್ರಬಲಾ ಚಿಂತಾ
ಹಾನಿಮೃತ್ಯುರಥೋತ್ತರೇ ||

ಪೂರ್ವಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಧನ ಪ್ರಾಪ್ತಿಯಾಗುವುದು.ಲೌಕಿಕ ಐಶ್ವರ್ಯ ಬಯಸಿದರೆ ಆ ಪ್ರಕಾರ ಸಂಕಲ್ಪ ಮಾಡಿಕೊಂಡು ಪೂರ್ವಕ್ಕೆ ನಿತ್ಯ ರಾತ್ರಿಯಲ್ಲಿ ಮಲಗುವಾಗ ತಲೆಯನ್ನು ಹಾಕಬಹುದು. ದಕ್ಷಿಣಕ್ಕೆ ತಲೆ ಇಟ್ಟುಕೊಂಡು ಮಲಗಿದರೆ ಆಯುಸ್ಸು, ಮಾನಸಿಕ ನೆಮ್ಮದಿ, ಶಾಂತಿ ಹೆಚ್ಚುತ್ತದೆ. ಪಶ್ಚಿಮಕ್ಕೆ ತಲೆ ಮಾಡಿ ಮಲಗಿದರೆ,ಪ್ರಬಲವಾದ ಚಿಂತೆಗಳು ಯಾವಾಗಲೂ ಎಲ್ಲಾ ವಿಭಾಗಗಳಲ್ಲಿಯೂ ಬರುತ್ತಲೇ ಇರುತ್ತವೆ.

ಉತ್ತರಕ್ಕೆ ತಲೆ ಇಟ್ಟು ಮಲಗಿದರೆ,ಧನ ನಷ್ಟ ಮತ್ತು ಮರಣ ಸಂಭವಿಸುತ್ತದೆ, ಅಂದರೆ ಆಯುಷ್ಯ ಹಾನಿಯಾಗುತ್ತದೆ. ಪೂರ್ವ ದಿಕ್ಕು ಸೂರ್ಯೋದಯದ ದಿಕ್ಕು. ಆರೋಗ್ಯಂ ಭಾಸ್ಕರಾದಿಚ್ಛೇತ್, ಸೂರ್ಯನಿಂದ ಆರೊಗ್ಯವನ್ನು ಬಯಸಿ, ಎಂಬುದು ಸ್ಮೃತಿ ವಾಕ್ಯ. ಸೂರ್ಯನು ಐಶ್ವರ್ಯಕ್ಕೆ, ಆರೋಗ್ಯಕ್ಕೆ ಪ್ರಧಾನ ದೇವತೆ. ಪೂರ್ವಕ್ಕೆ ತಲೆ ಮಾಡಿ ಮಲಗಿದರೆ, ಐಶ್ವರ್ಯ ಮತ್ತು ಆರೋಗ್ಯ ಸಿದ್ಧಿಸುತ್ತದೆ.

ದಕ್ಷಿಣವು ಪಿತೃದೇವತೆಗಳು ಮತ್ತು ಯಮನ ದಿಕ್ಕು. ದಕ್ಷಿಣಕ್ಕೆ ತಲೆಮಾಡಿ ಮಲಗಿದರೆ ಆಯುಸ್ಸು ವೃದ್ಧಿಯಾಗುತ್ತದೆ. ಪಶ್ಚಿಮಕ್ಕೆ ತಲೆ ಇಟ್ಟು ಮಲಗಿದರೆ ನಮ್ಮೊಳಗೆ ಸದಾ ಚಿಂತೆಗಳೇ ತುಂಬಿಕೊಳ್ಳುತ್ತವೆ. ಸೂರ‌್ಯೋದಯದ ದಿಕ್ಕನ್ನು ಕಾಲಿನಿಂದ ಒದೆಯುತ್ತಿರುವಂತಾಗುವುದರಿಂದ ಪಶ್ಚಿಮಕ್ಕೆ ತಲೆ ಇಟ್ಟು ಮಲಗಬಾರದು.

ಪ್ರಧಾನ ಗುರುಗಳು ಹಾಗೂ ದೈವಿಕ ಅರ್ಚಕ ಮನೆತನದವರು ವಿದ್ವಾನ್ ವಿದ್ಯಾಧರ್ ತಂತ್ರಿ ಜ್ಯೋತಿಷ್ಯರ ಮೊಬೈಲ್ ಸಂಖ್ಯೆ 9686268564 ಇವರು ಚೌಡಿ ಉಪಾಸನಾ ಮತ್ತು ಕೇರಳದ ವಿಶಿಷ್ಟ ಅನುಷ್ಠಾನ ಪೂಜೆಗಳಿಂದ ತಮ್ಮಲ್ಲಿ ಉಲ್ಬಣಿಸುವ ಸಕಲ ಸಮಸ್ಯೆಗಳಿಗೆ ಪರಿಹಾರ ಮತ್ತು ಮಾರ್ಗದರ್ಶನ ತಿಳಿಸಿಕೊಡುತ್ತಾರೆ. ನಿಮ್ಮ ಧ್ವನಿಯ ಮೂಲಕ ನಿಮ್ಮ ಸಮಸ್ಯೆಗಳನ್ನು ಅರಿತು ಅಥವಾ ಜನ್ಮಜಾತಕ ಫೋಟೋ ಹಸ್ತಸಾಮುದ್ರಿಕ ನೋಡಿ ಭವಿಷ್ಯ ಜಾತಕ ನಿರೂಪಣೆ ಮಾಡುತ್ತಾರೆ. ನಿಮ್ಮ ಸಮಸ್ಯೆಗಳಾದ ಆರೋಗ್ಯ, ಸಂತಾನ, ಸಾಲದ ಬಾಧೆ, ಪ್ರೀತಿಯಲ್ಲಿ ನಂಬಿ ಮೋಸ, ವಿವಾಹ, ಉದ್ಯೋಗದಲ್ಲಿ ತೊಂದರೆ, ಸತಿ ಪತಿ ಕಲಹ, ಪ್ರೇಮ ವಿಚಾರ, ಅತ್ತೆ-ಸೊಸೆ ಕಲಹ, ದೃಷ್ಟಿ ದೋಷ, ಮನೆಯಲ್ಲಿ ದಟ್ಟದರಿದ್ರ, ಗಂಡನ ಪರ ಸ್ತ್ರೀ ಸಹವಾಸ ಬಿಡಿಸಲು, ವ್ಯಾಪಾರದಲ್ಲಿ ತೊಂದರೆ, ಕುಟುಂಬದ ಕಷ್ಟ, ಹಣಕಾಸಿನ ಅಡಚಣೆ, ಪ್ರೇಮ ವೈಫಲ್ಯ ಹಾಗೂ ಸ್ತ್ರೀ ಪುರುಷ ವಶೀಕರಣದಂತಹ ಸಮಸ್ಯೆಗಳಿಗೆ ಇನ್ನೂ ಅನೇಕ ಗುಪ್ತ ಸಮಸ್ಯೆಗಳಿಗೆ ತಾಂಬೂಲ ಪ್ರಶ್ನೆ, ಅಷ್ಟಮಂಡಲ ಪ್ರಶ್ನೆ, ಕವಡೆ ಪ್ರಶ್ನೆ ಹಾಕಿ ನಿಮ್ಮ ಕಷ್ಟಕಾರ್ಪಣ್ಯಗಳಿಗೆ ಶಾಶ್ವತ ಪರಿಹಾರ ಮತ್ತು ಉತ್ತಮ ಸಲಹೆ ಪಡೆದುಕೊಳ್ಳಲು ಈಗಲೇ ಕರೆ ಮಾಡಿ 9686268564

ಉತ್ತರಕ್ಕೆ ತಲೆ, ದಕ್ಷಿಣಕ್ಕೆ ಕಾಲು ಚಾಚಿ ಮಲಗಲೇಬಾರದು. ನಮ್ಮ ತಲೆಯ ಭಾಗ ಶರೀರದಲ್ಲಿ ಉತ್ತರ. ಉತ್ತರ ದಿಕ್ಕಿಗೆ ತಲೆ ಇಟ್ಟಾಗ, ಅಯಸ್ಕಾಂತೀಯ ಧ್ರುವಗಳ ಘರ್ಷಣೆಯಿಂದ ಶರೀರದ ಆರೋಗ್ಯ ಮತ್ತು ಬುದ್ಧಿಯ ಮೇಲೆ ದುಷ್ಪರಿಣಾಮ ಉಂಟಾಗುತ್ತದೆ ಎಂದು ವಿಜ್ಞಾನವೂ ಹೇಳುತ್ತದೆ. ಆದ್ದರಿಂಧ ಪೂರ್ವಕ್ಕೆ, ಅಥವಾ ದಕ್ಷಿಣಕ್ಕೆ ತಲೆ ಬರುವಂತೆ ಮಲಗಬೇಕು.

Share. Facebook Twitter LinkedIn WhatsApp Email

Related Posts

ರಾಜ್ಯದಲ್ಲಿ 2026-27ನೇ ಸಾಲಿನ `D.Ed, D.P.Ed’ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

07/05/2026 11:45 AM1 Min Read

ಸೆಕ್ಯೂರಿಟಿ ಗಾರ್ಡ್ ಮಗ ಈಗ ಡಾಕ್ಟರ್: ತಂದೆಯ ಬೆವರಿನ ಹನಿಗೆ ಮಗನಿಂದ ಸಿಕ್ಕ ಅದ್ಭುತ ಉಡುಗೊರೆ!

07/05/2026 11:17 AM1 Min Read

BIG NEWS : ಮೇ 10ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ : ಆರ್ಟ್ ಆಫ್ ಲಿವಿಂಗ್ ಸಂಭ್ರಮದಲ್ಲಿ ಭಾಗಿ

07/05/2026 11:08 AM1 Min Read
Recent News

ರಾಜ್ಯದಲ್ಲಿ 2026-27ನೇ ಸಾಲಿನ `D.Ed, D.P.Ed’ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

07/05/2026 11:45 AM

ವೇಷ ಮರೆಸಿ ಬೀದಿಗಿಳಿದ ಲೇಡಿ ಸಿಂಗಂ: 40 ಕಾಮುಕರಿಗೆ ಬಿಸಿ ಮುಟ್ಟಿಸಿದ `IPS’ ಅಧಿಕಾರಿಯ ವಿಡಿಯೋ ವೈರಲ್ | WATCH VIDEO

07/05/2026 11:37 AM

BREAKING : ಸುವೆಂದು ಅಧಿಕಾರಿ ಪಿಎ ಚಂದ್ರನಾಥ್ ಹತ್ಯೆ ಕೇಸ್ : ಪ್ರಕರಣದ ತನಿಖೆ ನಡೆಸಲು ‘SIT’ ರಚನೆ

07/05/2026 11:23 AM

ಸ್ಕಾರ್ಪಿಯೋ ಅಡ್ಡಗಟ್ಟಿ ಶೂಟೌಟ್: ಸುವೇಂದು ಅಧಿಕಾರಿ ಆಪ್ತ ಸಹಾಯಕನ ಹತ್ಯೆಯಾಗಿದ್ದು ಹೇಗೆ? ಇಲ್ಲಿದೆ ಮಾಹಿತಿ

07/05/2026 11:20 AM
State News
KARNATAKA

ರಾಜ್ಯದಲ್ಲಿ 2026-27ನೇ ಸಾಲಿನ `D.Ed, D.P.Ed’ ಕೋರ್ಸ್‌ಗಳ ಪ್ರವೇಶಾತಿಗೆ ಅರ್ಜಿ ಆಹ್ವಾನ

By kannadanewsnow5707/05/2026 11:45 AM KARNATAKA 1 Min Read

ಬೆಂಗಳೂರು: 2026-27ನೇ ಪ್ರಸಕ್ತ ಶೈಕ್ಷಣಿಕ ಸಾಲಿನ ಡಿ.ಇಡಿ (D.Ed), ಡಿ.ಪಿ.ಇಡಿ (D.P.Ed) ಮತ್ತು ಡಿ.ಪಿ.ಎಸ್‌.ಇ (DPSE) ಕೋರ್ಸ್‌ಗಳ ಪ್ರವೇಶಕ್ಕಾಗಿ ಶಾಲಾ…

ಸೆಕ್ಯೂರಿಟಿ ಗಾರ್ಡ್ ಮಗ ಈಗ ಡಾಕ್ಟರ್: ತಂದೆಯ ಬೆವರಿನ ಹನಿಗೆ ಮಗನಿಂದ ಸಿಕ್ಕ ಅದ್ಭುತ ಉಡುಗೊರೆ!

07/05/2026 11:17 AM

BIG NEWS : ಮೇ 10ಕ್ಕೆ ಬೆಂಗಳೂರಿಗೆ ಪ್ರಧಾನಿ ಮೋದಿ ಆಗಮನ : ಆರ್ಟ್ ಆಫ್ ಲಿವಿಂಗ್ ಸಂಭ್ರಮದಲ್ಲಿ ಭಾಗಿ

07/05/2026 11:08 AM

ಪೋಷಕರಿಗೆ ಗುಡ್ ನ್ಯೂಸ್ : ರಾಜ್ಯದ ಸರ್ಕಾರಿ ಶಾಲೆಗಳಲ್ಲಿ `LKG’ ಯಿಂದಲೇ ಇಂಗ್ಲಿಷ್ ಮೀಡಿಯಂ ತರಗತಿ ಆರಂಭ.!

07/05/2026 11:07 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.