ನೀವು ನಮ್ಮ ಕೈ ಬಲಪಡಿಸಿ, ನಾವು ನಿಮ್ಮ ಋಣ ತೀರಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್

ಚನ್ನಪಟ್ಟಣ : “ನೀವು ನಮ್ಮ ಕೈ ಬಲಪಡಿಸಿ, ನಾವು ನಿಮ್ಮ ಋಣ ತೀರಿಸುತ್ತೇವೆ. ನಾವು ನಿಮ್ಮನ್ನು ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ತಿಳಿಸಿದರು. ರಾಮನಗರ ಜಿಲ್ಲೆ ಚನ್ನಪಟ್ಟಣ ತಾಲೂಕಿನ ಬೆಳಕೆರೆ ಗ್ರಾಮದಲ್ಲಿ ಸಮುದಾಯ ಭವನ ನಿರ್ಮಾಣದ ಶಂಕುಸ್ಥಾಪನೆ ಬಳಿಕ ಗ್ರಾಮಸ್ಥರನ್ನು ಉದ್ದೇಶಿಸಿ ಶಿವಕುಮಾರ್ ಅವರು ಶುಕ್ರವಾರ ಮಾತನಾಡಿದರು. “ನಾವು ಮಾತು ಕೊಟ್ಟರೆ ಅದನ್ನು ಉಳಿಸಿಕೊಳ್ಳುತ್ತೇವೆ. ನಾವು ನುಡಿದಂತೆ ನಡೆಯುತ್ತೇವೆ ಎಂಬ ಕಾರಣಕ್ಕೆ ರಾಜ್ಯದ ಜನ ನಮಗೆ 135 ಸೀಟು ಕೊಟ್ಟು ನಮ್ಮ … Continue reading ನೀವು ನಮ್ಮ ಕೈ ಬಲಪಡಿಸಿ, ನಾವು ನಿಮ್ಮ ಋಣ ತೀರಿಸುತ್ತೇವೆ: ಡಿಸಿಎಂ ಡಿ.ಕೆ. ಶಿವಕುಮಾರ್