ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಕೆಲವೊಂದು ಬಾರಿ ವ್ಯಕ್ತಿಯು ಮನೆಯ ಆರ್ಥಿಕ ಪರಿಸ್ಥಿತಿಯನ್ನು ಸುಧಾರಿಸಲು ಸಾಲವನ್ನು ಮಾಡುತ್ತಾನೆ, ಇನ್ನೂ ಕೆಲವೊಂದು ಬಾರಿ ವ್ಯಾಪಾರದಲ್ಲಿ ನಷ್ಟ ಅನುಭವಿಸಿದಾಗ ಬಂಡವಾಳವನ್ನು ಹೂಡಲು ಬೇರೆ ಕಡೆಯಿಂದ ಸಾಲವನ್ನು ಮಾಡುತ್ತಾನೆ. ಹಾಗೆಯೇ ವ್ಯಕ್ತಿಯ ಬಳಿ ಹಣವಿಲ್ಲ ಎಂದರೆ ಅವನನ್ನು ಈಗಿನ ಕಾಲದಲ್ಲಿ ಮೂಲೆಗುಂಪು ಮಾಡಿ ಬಿಡುತ್ತಾರೆ. ಹಾಗಾದರೆ ಆರ್ಥಿಕ ಪರಿಸ್ಥಿತಿಯಿಂದ ಹೊರಬರಲು ಮತ್ತು ಸಾಲದ ಸಮಸ್ಯೆಯಿಂದ ಹೊರಬರಲು ಯಾವ ಉಪಾಯವನ್ನು ಮಾಡಬೇಕು ಎಂಬುದರ ಬಗ್ಗೆ ಸಂಪೂರ್ಣವಾಗಿ ಮಾಹಿತಿಯನ್ನು ತಿಳಿದುಕೊಳ್ಳೋಣ ಬನ್ನಿ.
ಲಕ್ಷ್ಮೀದೇವಿಗೆ ತುಂಬಾ ಪ್ರಿಯವಾದ ವಸ್ತು ಎಂದರೆ ಕಲ್ಲುಪ್ಪು, ಆದ್ದರಿಂದ ಮಂಗಳವಾರದ ದಿನ ಲಕ್ಷ್ಮೀದೇವಿಗೆ ಪೂಜೆಯನ್ನು ಸಲ್ಲಿಸುವಾಗ ಒಂದು ಬಟ್ಟಲಿನಲ್ಲಿ ಕಲ್ಲುಪ್ಪನ್ನು ಹಾಕಿ ಲಕ್ಷ್ಮಿ ದೇವಿಯ ಚಿತ್ರಪಟದ ಪಕ್ಕ ಇಡಬೇಕು. ಈ ರೀತಿಯಾಗಿ ಕಲ್ಲುಪ್ಪನ್ನು ಇಟ್ಟು ಲಕ್ಷ್ಮೀದೇವಿಗೆ ಪೂಜೆಯನ್ನು ಮಾಡಬೇಕು, ಪೂಜೆಯನ್ನು ಮಾಡಿದ ನಂತರ ಆ ಕಲ್ಲುಪ್ಪನ್ನು ತೆಗೆದುಕೊಂಡು ನೀವು ಮಾಡುವ ಅಡುಗೆಗೆ ಉಪಯೋಗಿಸಿಕೊಳ್ಳಬೇಕು.
ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559
ಈ ರೀತಿ ಅಡುಗೆಯಲ್ಲಿ ಬಳಸಿ ಊಟ ಮಾಡುವುದರಿಂದ ಮನೆಯಲ್ಲಿರುವ ಪ್ರತಿಯೊಬ್ಬರಿಗೂ ಕೂಡ ಒಳ್ಳೆಯದಾಗುತ್ತದೆ ಹಾಗೂ ಮನೆಯ ಯಜಮಾನನಿಗೆ ಆದಾಯ ಬರಲು ಶುರುವಾಗುತ್ತದೆ. ಒಂದು ವೇಳೆ ಸಾಲದ ಸುಳಿವಿನಲ್ಲಿ ಸಿಲುಕಿದ್ದರೂ ಕ್ರಮೇಣವಾಗಿ ಸಾಲದ ಸಮಸ್ಯೆಯಿಂದ ಹೊರ ಬರುತ್ತಾರೆ.
ಅದೇ ರೀತಿ ಮಂಗಳವಾರದ ದಿನ ಕೆಂಪು ವಸ್ತ್ರವನ್ನು ತೆಗೆದುಕೊಂಡು ಅದರೊಳಗೆ ಒಂದು ಹಿಡಿ ಕಲ್ಲುಪ್ಪನ್ನು ಹಾಕಿ ಮನೆಯ ಮುಖ್ಯದ್ವಾರದ ಮೇಲ್ಬಾಗಕ್ಕೆ ಕಟ್ಟಬೇಕು. ತದನಂತರ ಒಂದು ದಿನ ಬಿಟ್ಟು ಅಂದರೆ ಬುಧವಾರ ಮುಖ್ಯ ದ್ವಾರದ ಮೇಲ್ಭಾಗದಲ್ಲಿ ಕಟ್ಟಿದ್ದ ಕೆಂಪು ವಸ್ತ್ರವನ್ನು ತೆಗೆದು ಯಾರು ಓಡಾಡದೆ ಇರುವ ಜಾಗದಲ್ಲಿ ಹಾಕಬೇಕು. ಈ ರೀತಿ ಮಾಡುವುದರಿಂದ ಮನೆಯಲ್ಲಿ ಯಾವುದೇ ನಕಾರಾತ್ಮಕ ಶಕ್ತಿ ಇದ್ದರೂ ಕೂಡ ದೂರವಾಗುತ್ತದೆ.
ಶ್ರೀ ಮಹಾ ಗಣಪತಿ ಜ್ಯೋತಿಷ್ಯ ಕೇಂದ್ರ, ಕಟೀಲು ದುರ್ಗಾ ದೇವಿಯ ಆರಾಧಕರು ಮತ್ತು ಮಹಾ ಪಂಡಿತರು ಆಗಿರುವ ಗಣಪತಿ ಭಟ್ ಅವರಿಂದ ಸರ್ವ ರೀತಿಯ ಸಮಸ್ಯೆಗಳಿಗೂ ಫೋನ್ ನಲ್ಲಿಯೇ ನೇರ ಪರಿಹಾರ ದೊರೆಯಲಿದೆ. ನಿಮಗೆ ಉದ್ಯೋಗ ಸಮಸ್ಯೆಗಳು ಇದ್ರೆ ಅಥವ ಮನೆಯಲ್ಲಿ ಕಿರಿ ಕಿರಿ ಆಗುತ್ತಾ ಇದ್ರೆ ಅಥವ ಗಂಡ ಹೆಂಡತಿ ಸಂಭಂಧ ಸೂಕ್ತ ರೀತಿಯಲ್ಲಿ ಇಲ್ಲವಾದಲ್ಲಿ ಅಥವ ಕೋರ್ಟು ಕೇಸಿನ ವ್ಯಾಜ್ಯದಲ್ಲಿ ನಿಮಗೆ ತೊಂದ್ರೆ ಆಗಿದ್ರೆ ಅಥ್ವಾ ನಿಮ್ಮ ಹಿತ ಶತ್ರುಗಳುನಿಮ್ಮನು ಕಾಡುತ್ತಾ ಇದ್ರ ಇನ್ನು ಹಲವು ರೀತಿಯ ಸಮಸ್ಯೆಗಳು ಏನೇ ಇರಲಿ ಎಲ್ಲವನ್ನು ಸಹ ಯಾರಿಗೂ ತಿಳಿಯದ ಹಾಗೆಯೇ ಗುಪ್ತ ರೀತಿಯಲ್ಲಿ ಇಟ್ಟು ಅದಕ್ಕೆ ಶಾಶ್ವತ ಪರಿಹಾರ ಫೋನ್ ನಲ್ಲಿಯೇ ಮೂರೂ ದಿನದಲ್ಲಿ ದೊರೆಯಲಿದೆ.ಈ ಕೂಡಲೇ ಫೋಟೋ ಮೇಲೆ ನೀಡಿರೋ ಸಂಖ್ಯೆಗೆ ಒಂದೇ ಒಂದು ಸಣ್ಣ ಕರೆ ಮಾಡಿರಿ. ಆಧ್ಯಾತ್ಮಿಕ ಚಿಂತಕರು ಪ್ರಧಾನ್ ತಾಂತ್ರಿಕರು ದೈವಜ್ಞ ಪಂಡಿತರು ಶ್ರೀ ಗಣಪತಿ ಭಟ್ ಗುರೂಜಿ ಧರ್ಮಶಾಸ್ತ್ರ ಜ್ಯೋತಿಷ್ಯದ ಪ್ರತಿಬಿಂಬ 9535935559