Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

SHOCKING : ದೇಶದಲ್ಲಿ ಮತ್ತೊಂದು ಅಮಾನವೀಯ ಕೃತ್ಯ : ಸಾಲ ಕಟ್ಟದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಚಿತ್ರಹಿಂಸೆ, ವಿಡಿಯೋ ವೈರಲ್ | WATCH VIDEO

18/06/2025 12:06 PM

ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ : `ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

18/06/2025 11:57 AM

BREAKING : ವಂಚನೆ ಆರೋಪ ಪ್ರಕರಣ : ಐಶ್ವರ್ಯಾಗೌಡ ವಿರುದ್ಧ ಎಲ್ಲಾ ಕೇಸ್ ಗಳು `CID’ಗೆ ವರ್ಗಾವಣೆ.!

18/06/2025 11:48 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » ಮನೆ ಬದಲಿಸಿದ್ರೆ ಗೃಹಜ್ಯೋತಿ ಸೌಲಭ್ಯ ಹೇಗಪ್ಪಾ ಅಂತ ಚಿಂತೆ ಆಗಿದ್ರೆ, ಇನ್ನು ಯೋಚನೆ ಬಿಡಿ.. ಹೀಗೆ ಮಾಡಿ!
KARNATAKA

ಮನೆ ಬದಲಿಸಿದ್ರೆ ಗೃಹಜ್ಯೋತಿ ಸೌಲಭ್ಯ ಹೇಗಪ್ಪಾ ಅಂತ ಚಿಂತೆ ಆಗಿದ್ರೆ, ಇನ್ನು ಯೋಚನೆ ಬಿಡಿ.. ಹೀಗೆ ಮಾಡಿ!

By kannadanewsnow0915/05/2025 2:41 PM

ಬೆಂಗಳೂರು: ರಾಜ್ಯದ ಜನತೆಗೆ ಸರ್ಕಾರದಿಂದ ಮತ್ತೊಂದು ಗುಡ್ ನ್ಯೂಸ್ ನೀಡಲಾಗಿದೆ. ಇದೀಗ ಮನೆ ಬದಲಿಸಿದವರಿಗೂ ಗೃಹ ಜ್ಯೋತಿ ಸೌಲಭ್ಯದ ಅವಕಾಶವನ್ನು ನೀಡಲಾಗುತ್ತಿದೆ. ಇದಕ್ಕಾಗಿ ಗೃಹ ಜ್ಯೋತಿ ಫಲಾನುಭವಿಗಳಿಗೆ ಮನೆ ಬದಲಿಸಿದರೂ ಡಿ-ಲಿಂಕ್ ಗೆ ಅವಕಾಶವನ್ನು ಕಲ್ಪಿಸಲಾಗಿದೆ.

ಈ ಕುರಿತಂತೆ ಇಂಧನ ಇಲಾಖೆಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಮನೆ ಬದಲಾಯಿಸಿದ ನಂತರ ಗೃಹ ಜ್ಯೋತಿ ಯೋಜನೆಯ ಲಾಭ ಪಡೆಯಲು ಹಳೆ ಮನೆಯ ಆರ್.ಆರ್. ಸಂಖ್ಯೆಯನ್ನು ಡಿ-ಲಿಂಕ್ ಮಾಡುವ ಸೌಲಭ್ಯ ಈಗ ರಾಜ್ಯದ ಜನರಿಗೆ ಲಭ್ಯವಾಗಲಿದೆ..

ಬಾಡಿಗೆ ಮನೆ ಅಥವಾ ಯಾವುದೇ ಕಾರಣಕ್ಕೆ ಮನೆ ಬದಲಿಸುವ ಸಂದರ್ಭದಲ್ಲಿ ಹಳೆಯ ಖಾತೆ ಸಂಖ್ಯೆಯನ್ನು ಡಿ-ಲಿಂಕ್ ಮಾಡಿ, ಮತ್ತೊಂದು ಮನೆಯ ಆರ್.ಆರ್. ಸಂಖ್ಯೆಯೊಂದಿಗೆ ನೋಂದಣಿಯಾಗಿ, ಗೃಹ ಜ್ಯೋತಿಯ ಲಾಭ ಪಡೆಯಬಹುದಾಗಿದೆ.

ಡಿ-ಲಿಂಕ್‌ ಮಾಡುವುದು ಹೇಗೆ?

ಗ್ರಾಹಕರ https://sevasindhu.karnataka.gov.in/GruhaJyothi_Delink/GetAadhaarData.aspx ಲಿಂಕ್ ಮೂಲಕ ನೋಂದಾಯಿಸಿಕೊಳ್ಳಬಹುದಾಗಿದೆ. ಗೃಹ ಜ್ಯೋತಿ ಪೋರ್ಟಲ್ ಓಪನ್ ಆಗದೇ ಇದ್ದಲ್ಲಿ, Cache Memory Clear ಮಾಡಿ ನಂತರ ಪೋರ್ಟಲ್ ಲಿಂಕ್ ಕ್ಲಿಕ್ ಮಾಡಿ ಸೇವೆಯನ್ನು ಪಡೆಯಬಹುದಾಗಿದೆ.

ಮನೆ ಬದಲಿಸುವ ಸಂದರ್ಭಲ್ಲಿ ಆಧಾರ್‌ ನಂಬರ್‌ ಜತೆ ಲಿಂಕ್‌ ಆಗಿರುವ ಆರ್‌.ಆರ್‌. ನಂಬರ್‌ ವಿವರ ಪರಿಶೀಲಿಸಿ ಡಿ-ಲಿಂಕ್‌ ಮಾಡಬಹುದು. ಹೊಸ ಮನೆಗೆ ಗೃಹಜ್ಯೋತಿ ಲಾಭ ಪಡೆಯಲು ಸದ್ಯ ಯಾವುದೇ ಆಧಾರ್‌ ಜತೆ ಲಿಂಕ್‌ ಆಗಿರದ ಆರ್‌ .ಆರ್‌. ನಂಬರ್‌ಗೆ ಲಿಂಕ್‌ ಮಾಡಬಹುದು. ಅಂದರೆ, ಈ ಹಿಂದೆ ಮನೆಯಲ್ಲಿ ವಾಸವಿದ್ದರೂ ಡಿ-ಲಿಂಕ್‌ ಮಾಡಿರುವುದನ್ನು ಖಾತ್ರಿ ಪಡಿಸಿಕೊಳ್ಳಿ.

ಇನ್ನೂ ಇಂಧನ ಸಚಿವ ಕೆ.ಜೆ ಜಾರ್ಜ್ ಅವರು, ರಾಜ್ಯದ 1.56 ಕೋಟಿ ಜನರು ಗೃಹ ಜ್ಯೋತಿ ಯೋಜನೆಯ ಲಾಭ ಪಡೆದಿದ್ದಾರೆ. ವಿಶೇಷವಾಗಿ ಮಧ್ಯಮ ವರ್ಗದ ಜನರಿಗೆ ಹೆಚ್ಚಿನ ಅನುಕೂಲವಾಗಿದ್ದು, ಹರ್ಷ ವ್ಯಕ್ತಪಡಿಸಿದ್ದಾರೆ. ವಿದ್ಯುತ್‌ ಬಿಲ್‌ನ ಹಣವನ್ನು ಮಕ್ಕಳ ಟ್ಯೂಷನ್‌ ಫೀ, ಹಿರಿಯರ ಔಷಧೋಪಚಾರಕ್ಕೆ ಬಳಸಿರುವುದಾಗಿ ಹೇಳಿಕೊಂಡಿದ್ದಾರೆ. ನುಡಿದಂತೆ ನಡೆದಿದ್ದೇವೆ ಎಂಬ ಸಾರ್ಥಕ ಭಾವ ನಮ್ಮಲ್ಲಿದೆ. ಜತೆಗೆ, ಡಿಲಿಂಕ್‌ ಸೌಲಭ್ಯ ಬೇಕೆಂದು ಜನ ಕೋರಿದ್ದರು. ಈಗ ಈ ಸೌಲಭ್ಯವನ್ನು ಒದಗಿಸಲಾಗಿದೆ. ಸಾಫ್ಟ್‌ವೇರ್‌ನಲ್ಲಿ ಬದಲಾವಣೆ ಮಾಡಿ, ಜನತೆ ಈ ಸೌಲಭ್ಯ ಒದಗಿಸಲಾಗಿದೆ ಎಂದು ತಿಳಿಸಿದ್ದಾರೆ.

ಬೆಸ್ಕಾಂ ಎಂ.ಡಿ ಮಹಾಂತೇಶ್ ಬೀಳಗಿ ಅವರು, ಗೃಹ ಜ್ಯೋತಿ ಯೋಜನೆಯ ವೆಬ್‌ಸೈಟ್‌ ಸಾಫ್ಟ್‌ವೇರ್‌ ಅಪ್‌ಡೇಟ್‌ ಮಾಡುವ ಡಿ-ಲಿಂಕ್‌ಗೆ ಇದ್ದ ತಾಂತ್ರಿಕ ತೊಂದರೆಯನ್ನು ನಿವಾರಿಸಲಾಗಿದೆ. ಡಿ-ಲಿಂಕ್‌ಗೆ ಅವಕಾಶ ಕಲ್ಪಿಸಿಕೊಡವಂತೆ ಗ್ರಾಹಕರು ಕೋರಿದ್ದರು, ಅದಕ್ಕೆ ಸ್ಪಂದಿಸಿ ಈ ಡಿ-ಲಿಂಕ್‌ಗೆ ಅವಕಾಶ ಮಾಡಿಕೊಡಲಿದೆ. ಗ್ರಾಹಕರು ಇದರ ಸದುಪಯೋಗಪಡಿಸಿಕೊಳ್ಳಬೇಕು ಅಂತ ಹೇಳಿದ್ದಾರೆ.

BIG NEWS : ರಾಜ್ಯದ ಗ್ರಾಮೀಣ ಜನತೆಯ ಗಮನಕ್ಕೆ : `ವಾಟ್ಸಪ್’ನಲ್ಲೇ ಸಿಗಲಿವೆ ಗ್ರಾಮಪಂಚಾಯಿತಿಯ ಈ ಎಲ್ಲಾ ಸೇವೆಗಳು | WATCH VIDEO

BREAKING: ಪ್ರಧಾನಿ ಮೋದಿ ಬಗ್ಗೆ ಆಕ್ಷೇಪಾರ್ಹ ಪೋಸ್ಟ್ ಹಾಕಿದ್ದ ಆರೋಪಿ ಅರೆಸ್ಟ್

Share. Facebook Twitter LinkedIn WhatsApp Email

Related Posts

ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ : `ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

18/06/2025 11:57 AM2 Mins Read

BREAKING : ವಂಚನೆ ಆರೋಪ ಪ್ರಕರಣ : ಐಶ್ವರ್ಯಾಗೌಡ ವಿರುದ್ಧ ಎಲ್ಲಾ ಕೇಸ್ ಗಳು `CID’ಗೆ ವರ್ಗಾವಣೆ.!

18/06/2025 11:48 AM1 Min Read

BREAKING : ಇಸ್ರೇಲ್ ನ ಟೆಲ್ ಅವೀವ್ ನಲ್ಲಿ ಸಿಲುಕಿದ 18 ಕನ್ನಡಿಗರು : ಬಂಕರ್ ನಲ್ಲಿ ಆಶ್ರಯ.!

18/06/2025 11:45 AM1 Min Read
Recent News

SHOCKING : ದೇಶದಲ್ಲಿ ಮತ್ತೊಂದು ಅಮಾನವೀಯ ಕೃತ್ಯ : ಸಾಲ ಕಟ್ಟದ ಮಹಿಳೆಯನ್ನು ಮರಕ್ಕೆ ಕಟ್ಟಿಹಾಕಿ ಚಿತ್ರಹಿಂಸೆ, ವಿಡಿಯೋ ವೈರಲ್ | WATCH VIDEO

18/06/2025 12:06 PM

ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ : `ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

18/06/2025 11:57 AM

BREAKING : ವಂಚನೆ ಆರೋಪ ಪ್ರಕರಣ : ಐಶ್ವರ್ಯಾಗೌಡ ವಿರುದ್ಧ ಎಲ್ಲಾ ಕೇಸ್ ಗಳು `CID’ಗೆ ವರ್ಗಾವಣೆ.!

18/06/2025 11:48 AM

BREAKING : ಇಸ್ರೇಲ್-ಇರಾನ್ ಸಂಘರ್ಷ : ಮಿಲಿಟರಿಗೆ ಅಧಿಕಾರ ಹಸ್ತಾಂತರ ಮಾಡಿದ ಇರಾನ್ ಸುಪ್ರೀಂ ಲೀಡರ್

18/06/2025 11:46 AM
State News
KARNATAKA

ಜೂನ್ 21 ರಂದು ಅಂತರರಾಷ್ಟ್ರೀಯ ಯೋಗ ದಿನಾಚರಣೆ : `ಯೋಗ’ ಮಾಡುವಾಗ ಈ ಮಾರ್ಗದರ್ಶನಗಳ ಪಾಲನೆ ಕಡ್ಡಾಯ | International Yoga Day

By kannadanewsnow5718/06/2025 11:57 AM KARNATAKA 2 Mins Read

ಯೋಗಾಭ್ಯಾಸಕ್ಕೆ ಸಾಮಾನ್ಯ ಮಾರ್ಗದರ್ಶನಗಳು, ಯೋಗವನ್ನು ಅಭ್ಯಾಸ ಮಾಡುವಾಗ ಈ ಕೆಳಗೆ ನೀಡಲಾಗಿರುವ ಮಾರ್ಗದರ್ಶನಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಅಭ್ಯಾಸದ ಮೊದಲು ಶುಚಿತ್ವವು…

BREAKING : ವಂಚನೆ ಆರೋಪ ಪ್ರಕರಣ : ಐಶ್ವರ್ಯಾಗೌಡ ವಿರುದ್ಧ ಎಲ್ಲಾ ಕೇಸ್ ಗಳು `CID’ಗೆ ವರ್ಗಾವಣೆ.!

18/06/2025 11:48 AM

BREAKING : ಇಸ್ರೇಲ್ ನ ಟೆಲ್ ಅವೀವ್ ನಲ್ಲಿ ಸಿಲುಕಿದ 18 ಕನ್ನಡಿಗರು : ಬಂಕರ್ ನಲ್ಲಿ ಆಶ್ರಯ.!

18/06/2025 11:45 AM

BREAKING : ಮಾಜಿ ಬಿಗ್ ಬಾಸ್ ಸ್ಪರ್ಧಿ ‘ಗೋಲ್ಡ್ ಸುರೇಶ್’ ವಿರುದ್ಧ ಲಕ್ಷಾಂತರ ಹಣ ವಂಚನೆ ಆರೋಪ | Gold Suresh

18/06/2025 11:25 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2025 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.