IFS ಗೋಕುಲ್ ಅಧಿಕಾರಿ ಹಿಂಬಡ್ತಿ ನೀಡಿ ಅಮಾನತು ರದ್ದಿಗೆ ಶಿಫಾರಸು: ಸಚಿವ ಈಶ್ವರ ಖಂಡ್ರೆ

ಬೀದರ್: ಎಚ್ಎಂಟಿ ವಶದಲ್ಲಿನ ಅರಣ್ಯ ಭೂಮಿಯ ಡಿನೋಟಿಫಿಕೇಷನ್ ಹಾಗೂ ಸರ್ಕಾರದ ಮೇಲೆ ಸುಳ್ಳು ಆರೋಪ ಮಾಡಿ ಸಿಬಿಐಗೆ ಪತ್ರ ಬರೆದು ಅಮಾನತುಗೊಂಡಿರುವ ಐ.ಎಫ್.ಎಸ್.ಅಧಿಕಾರಿ ಆರ್.ಗೋಕುಲ್ ತಪ್ಪೊಪ್ಪಿಕೊಂಡು ಬೇಷರತ್ ಕ್ಷಮೆ ಕೋರಿದ್ದು, ಅವರಿಗೆ ಸಿಸಿಎಫ್ ಹುದ್ದೆಗೆ ಹಿಂಬಡ್ತಿ ನೀಡಿ ಅಮಾನತು ರದ್ದುಪಡಿಸಲು ಶಿಫಾರಸು ಮಾಡಲಾಗಿದೆ ಎಂದು ಅರಣ್ಯ, ಜೀವಿಶಾಸ್ತ್ರ ಮತ್ತು ಪರಿಸರ ಸಚಿವ ಈಶ್ವರ ಬಿ ಖಂಡ್ರೆ ತಿಳಿಸಿದ್ದಾರೆ. ಆರ್. ಗೋಕುಲ್ ಅಮಾನತು ಅಧಿಕೃತಗೊಳಿಸಲು ಕೇಂದ್ರ ಹವಾಮಾನ ಮತ್ತು ಪರಿಸರ ಸಚಿವಾಲಯ ಒಪ್ಪದೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ … Continue reading IFS ಗೋಕುಲ್ ಅಧಿಕಾರಿ ಹಿಂಬಡ್ತಿ ನೀಡಿ ಅಮಾನತು ರದ್ದಿಗೆ ಶಿಫಾರಸು: ಸಚಿವ ಈಶ್ವರ ಖಂಡ್ರೆ