BIG NEWS: ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಗೌರವ ಸಂಭಾವನೆಗೆ ಅನುದಾನ ಬಿಡುಗಡೆ

ಬೆಂಗಳೂರು: 2022-23ನೇ ಸಾಲಿಗೆ ಸರ್ಕಾರಿ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ ( Government Primary and High School ) ತೆರವಾಗಿರುವ ಬೋಧಕ ಸಿಬ್ಬಂದಿ ಹುದ್ದೆಗಳಿಗೆ ಎದುರಾಗಿ ಅತಿಥಿ ಶಿಕ್ಷಕರಾಗಿ ( Guest Teacher ) ಕರ್ತವ್ಯ ನಿರ್ವಹಿಸುತ್ತಿರುವವರ ಶಿಕ್ಷಕರ ಸಂಭಾವನೆಗಾಗಿ ಸರ್ಕಾರ ಅನುದಾನ ಬಿಡುಗಡೆ ಮಾಡಿದೆ. ತೋಟದ ಮನೆಯಲ್ಲಿರುವವರಿಗೆ ರಾಜ್ಯ ಸರ್ಕಾರದಿಂದ ಸಿಹಿ ಸುದ್ದಿ: ಶೀಘ್ರದಲ್ಲಿ ಸಿಗಲಿದೆ ವಿದ್ಯುತ್ ಸಂಪರ್ಕ ಈ ಸಂಬಂಧ ಆರ್ಥಿಕ ಇಲಾಖೆಯ ಸರ್ಕಾರದ ಜಂಟಿ ಕಾರ್ಯದರ್ಶಿ ನಡವಳಿ ಹೊರಡಿಸಿದ್ದು, ರಾಜ್ಯದ ತಾಲೂಕು ಪಂಚಾಯ್ತಿ … Continue reading BIG NEWS: ಸರ್ಕಾರಿ ಶಾಲೆಗಳ ಅತಿಥಿ ಶಿಕ್ಷಕರಿಗೆ ಗುಡ್ ನ್ಯೂಸ್ : ರಾಜ್ಯ ಸರ್ಕಾರದಿಂದ ಗೌರವ ಸಂಭಾವನೆಗೆ ಅನುದಾನ ಬಿಡುಗಡೆ