ಮಾಸಲು ಬಟ್ಟೆಯ ಬಡವರನ್ನು ನಿರ್ಲಕ್ಷ್ಯಿಸುವುದು ಮಾನಸಿಕ ಗುಲಾಮಗಿರಿ ಧ್ಯೋತಕ, ಇದನ್ನು ಬಿಡಿ: ಸಿದ್ಧರಾಮಯ್ಯ

ಬೆಂಗಳೂರು: ನಮಗೆ ಸಿಕ್ಕಿರುವ ವಿದ್ಯೆ ಮತ್ತು ಅವಕಾಶಗಳ ಹಿಂದೆ ಸಮಾಜದ ಋಣ ಇದೆ. ಈ ಋಣ ತೀರಿಸುವುದು ನಮ್ಮ ಜವಾಬ್ದಾರಿ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೆಎಎಸ್ ಅಧಿಕಾರಿಗಳಿಗೆ ಕರೆ ನೀಡಿದರು. ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ಕರ್ನಾಟಕ ಆಡಳಿತ ಸೇವೆ ಅಧಿಕಾರಿಗಳ ಸಂಘ ಹೊರತಂದಿರುವ ಕ್ಯಾಲೆಂಡರ್ ಮತ್ತು ದಿನಚರಿ ಬಿಡುಗಡೆಗೊಳಿಸಿ ಮಾತನಾಡಿದರು. ಎರಡು ಹೊತ್ತಿನ ಊಟಕ್ಕೂ ಶ್ರಮಿಸುತ್ತಿರುವ ಕಟ್ಟ ಕಡೆಯ ಜನರ ಪರವಾಗಿ ನಿಮ್ಮ ಬದ್ಧತೆ ತೋರಿಸಿ ಎಂದು ಸೂಚಿಸಿದರು. ಡಾ.ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನ … Continue reading ಮಾಸಲು ಬಟ್ಟೆಯ ಬಡವರನ್ನು ನಿರ್ಲಕ್ಷ್ಯಿಸುವುದು ಮಾನಸಿಕ ಗುಲಾಮಗಿರಿ ಧ್ಯೋತಕ, ಇದನ್ನು ಬಿಡಿ: ಸಿದ್ಧರಾಮಯ್ಯ