BREAKING : ಭಾರತೀಯ ಫುಟ್ಬಾಲ್ ತಂಡದ ಮುಖ್ಯ ಕೋಚ್ ಸ್ಥಾನದಿಂದ ‘ಇಗೊರ್ ಸ್ಟಿಮಾಕ್’ ವಜಾ

ನವದೆಹಲಿ : ಫಿಫಾ ವಿಶ್ವಕಪ್ 2026ರ ಅರ್ಹತಾ ಸುತ್ತಿನ 3ನೇ ಸುತ್ತಿಗೆ ಅರ್ಹತೆ ಪಡೆಯಲು ರಾಷ್ಟ್ರೀಯ ತಂಡ ವಿಫಲವಾದ ನಂತರ ಅಖಿಲ ಭಾರತ ಫುಟ್ಬಾಲ್ ಫೆಡರೇಶನ್ (AIFF) ಭಾರತೀಯ ಫುಟ್ಬಾಲ್ ತಂಡದ ಮುಖ್ಯ ಕೋಚ್ ಇಗೊರ್ ಸ್ಟಿಮಾಕ್ ಅವರನ್ನ ವಜಾಗೊಳಿಸಲು ನಿರ್ಧರಿಸಿದೆ. ಅಂದ್ಹಾಗೆ, ಕತಾರ್ ವಿರುದ್ಧದ ಕೊನೆಯ ಪಂದ್ಯದಲ್ಲಿ ಭಾರತ 2-1 ಗೋಲುಗಳಿಂದ ಸೋಲನುಭವಿಸಿದ್ದು, ಇದರ ಪರಿಣಾಮವಾಗಿ ರಾಷ್ಟ್ರೀಯ ತಂಡವು ಕುವೈತ್ ಮತ್ತು ಅಫ್ಘಾನಿಸ್ತಾನವನ್ನ ಒಳಗೊಂಡ ಗುಂಪಿನಲ್ಲಿ ಮೂರನೇ ಸ್ಥಾನ ಪಡೆಯಿತು. ಕುವೈತ್ ವಿರುದ್ಧದ ಕೊನೆಯ ಪಂದ್ಯದ … Continue reading BREAKING : ಭಾರತೀಯ ಫುಟ್ಬಾಲ್ ತಂಡದ ಮುಖ್ಯ ಕೋಚ್ ಸ್ಥಾನದಿಂದ ‘ಇಗೊರ್ ಸ್ಟಿಮಾಕ್’ ವಜಾ