ಬೆಂಗಳೂರು: 2025ರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗೆ ಸಂಬಂಧಿಸಿದಂತೆ ವಿದ್ಯಾರ್ಥಿಗಳಿಗೆ ಅನುಕೂಲ ಆಗುವ ನಿಟ್ಟಿನಲ್ಲಿ ಮಾದರಿ ಪ್ರಶ್ನೆ ಪತ್ರಿಕೆಯನ್ನು ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, 2024-25ನೇ ಸಾಲಿನ ದ್ವಿತೀಯ ಪಿಯುಸಿ ಎಲ್ಲಾ ವಿಷಯಗಳ ಮಾದರಿ ಪ್ರಶ್ನೆ ಪತ್ರಿಕೆಗಳನ್ನು ಪದವಿ ಪೂರ್ವ ಪಠ್ಯಕ್ರಮ ಬೋಧಿಸುವ ಉಪನ್ಯಾಸಕರಿಂದ ತಯಾರಿಸಿ ಮಂಡಳಿಯ https://dpue-exam.karnataka.gov.in/ModelQp2025/frmkmpdamodelpapers ಜಾಲತಾಣದಲ್ಲಿ ಅಪ್ ಲೋಡ್ ಮಾಡಲಾಗಿದೆ ಅಂತ ತಿಳಿಸಿದೆ. ಇನ್ನೂ ಈ ಹಿಂದೆ … Continue reading ದ್ವಿತೀಯ ಪಿಯು ಪರೀಕ್ಷೆ-2025ರ ಮಾದರಿ ಪ್ರಶ್ನೆಪತ್ರಿಕೆ ಬಿಡುಗಡೆ: ಈ ರೀತಿ ಡೌನ್ ಲೋಡ್ ಮಾಡಿಕೊಳ್ಳಿ | Karnataka 2nd PUC Exam 2025
Copy and paste this URL into your WordPress site to embed
Copy and paste this code into your site to embed