BIG NEWS: ‘ದ್ವಿತೀಯ ಪಿಯು ಪೂರಕ ಪರೀಕ್ಷೆ’ ವೇಳಾಪಟ್ಟಿ ಪ್ರಕಟ: ನಾಳೆಯಿಂದ ಆ.25ರವರೆಗೆ ಪರೀಕ್ಷೆ, ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು: 2021-21ನೇ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ಪ್ರಕಟಿಸಲಾಗಿದೆ. ಈ ಬಗ್ಗೆ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ಬಿಡುಗಡೆ ಮಾಡಿರುವಂತ ಪದವಿ ಪೂರ್ವ ಶಿಕ್ಷಣ ಇಲಾಖೆಯು, ದ್ವಿತೀಯ ಪಿಯುಸಿ ಪೂರಕ ಪರೀಕ್ಷೆಯನ್ನು ದಿನಾಂಕ 12-08-2022 ರಿಂದ 25-08-2022ರವರೆಗೆ ನಡೆಸಲು ವೇಳಾಪಟ್ಟಿಯನ್ನು ನಿಗದಿ ಪಡಿಸಲಾಗಿದೆ ಎಂದು ತಿಳಿಸಿದೆ. BIGG NEWS: ಅಟಲ್ ಪಿಂಚಣಿ ಯೋಜನೆ ಹೊಸ ನಿಯಮ: ಹೂಡಿಕೆದಾರರು ಅಕ್ಟೋಬರ್ ನಿಂದ ಸೇರುವಂತಿಲ್ಲ ಹೀಗಿದೆ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ … Continue reading BIG NEWS: ‘ದ್ವಿತೀಯ ಪಿಯು ಪೂರಕ ಪರೀಕ್ಷೆ’ ವೇಳಾಪಟ್ಟಿ ಪ್ರಕಟ: ನಾಳೆಯಿಂದ ಆ.25ರವರೆಗೆ ಪರೀಕ್ಷೆ, ಈ ನಿಯಮ ಪಾಲನೆ ಕಡ್ಡಾಯ