BREAKING: ‘ದ್ವಿತೀಯ ಪಿಯುಸಿ ಪರೀಕ್ಷೆ-2’ರ ಫಲಿತಾಂಶ ಪ್ರಕಟ: 52,505 ವಿದ್ಯಾರ್ಥಿಗಳು ಉತ್ತೀರ್ಣ, ಬಾಲಕಿಯರೇ ಮೇಲುಗೈ
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶ ಇಂದು ಪ್ರಕಟಗೊಂಡಿದೆ. ಹಾಜರಾದಂತ ವಿದ್ಯಾರ್ಥಿಗಳಲ್ಲಿ 52,505 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಈ ಬಾರಿಯೂ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ. ಈ ಕುರಿತು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಮಾಹಿತಿ ನೀಡಿದೆ. ದಿನಾಂಕ 29-04-2024ರಿಂದ 16-05-2024ರವರೆಗೆ ಒಟ್ಟು 301 ಪರೀಕ್ಷಾ ಕೇಂದ್ರಗಳಲ್ಲಿ ದ್ವಿತೀಯ ಪಿಯುಸಿ ಪರೀಕ್ಷೆ-2 ನಡೆಯಿತು. ಉತ್ತರ ಪತ್ರಿಕೆಗಳ ಮೌಲ್ಯ ಮಾಪನಕಾರ್ಯವು ಒಟ್ಟು 28 ಮೌಲ್ಯಮಾಪನ ಶಿಬಿರಗಳಲ್ಲಿ ದಿನಾಂಕ 15-05-2024ರಿಂದ 18-05-2024ರವರೆಗೆ 7875 ಮೌಲ್ಯ ಮಾಪಕರಿಂದ … Continue reading BREAKING: ‘ದ್ವಿತೀಯ ಪಿಯುಸಿ ಪರೀಕ್ಷೆ-2’ರ ಫಲಿತಾಂಶ ಪ್ರಕಟ: 52,505 ವಿದ್ಯಾರ್ಥಿಗಳು ಉತ್ತೀರ್ಣ, ಬಾಲಕಿಯರೇ ಮೇಲುಗೈ
Copy and paste this URL into your WordPress site to embed
Copy and paste this code into your site to embed