Close Menu
Kannada News | India News | Breaking news | Live news | Kannada  | Kannada News | Karnataka News | Karnataka News
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS

Subscribe to Updates

Get the latest creative news from FooBar about art, design and business.

What's Hot

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

19/02/2026 6:39 AM

ನಾವು ಸಾಗರದಂತೆ ರಾಜಕೀಯ ಬೆರೆಸಿ ಆನಂದಪುರ ಮಾರಿ ಜಾತ್ರೆ ಮಾಡಲ್ಲ: ಬಿಜೆಪಿ ಮುಖಂಡ ರತ್ನಾಕರ ಹೊನಗೋಡು

19/02/2026 6:37 AM

ರಾಜ್ಯದಲ್ಲಿ ಬಹುದೊಡ್ಡ ಗೋಲ್ಮಾಲ್: ಈ ಸೊಸೈಟಿಯಲ್ಲಿ ಒಂದೇ ದಿನ 5,000ಕ್ಕೂ ಹೆಚ್ಚು ಷೇರು ಅರ್ಜಿ ಅಂಗೀಕಾರ

19/02/2026 6:35 AM
Facebook X (Twitter) Instagram
Kannada News | India News | Breaking news | Live news | Kannada  | Kannada News | Karnataka News | Karnataka NewsKannada News | India News | Breaking news | Live news | Kannada  | Kannada News | Karnataka News | Karnataka News
Demo
  • KARNATAKA
  • INDIA
  • WORLD
  • SPORTS
  • FILM
    • SANDALWOOD
  • LIFE STYLE
  • BUSINESS
Kannada News | India News | Breaking news | Live news | Kannada  | Kannada News | Karnataka News | Karnataka News
Home » BREAKING: ನಾಳೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ
KARNATAKA

BREAKING: ನಾಳೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ

By kannadanewsnow0907/04/2025 6:00 PM

ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಯಾವ ರೀತಿ ಚೆಕ್ ಮಾಡಬೇಕು ಅಂತ ಮುಂದೆ ಓದಿ.

ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ ಎಂದಿದೆ.

ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶ ಪ್ರಕಟಿಸುವ ಸಂಬಂಧ ದಿನಾಂಕ 08/04/2025 ರಂದು ಮಧ್ಯಾಹ್ನ 12:30 ಗಂಟೆಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿಯಲ್ಲಿ ಸಚಿವ ಮಧು ಬಂಗಾರಪ್ಪ ಅವರು, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, ಇವರ ಅಧ್ಯಕ್ಷತೆಯಲ್ಲಿ ಸುದ್ದಿಗೋಷ್ಠಿಯನ್ನು ಕರೆಯಲಾಗಿದೆ ಎಂದು ತಿಳಿಸಿದೆ.

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಈ ರೀತಿ ಚೆಕ್ ಮಾಡಿ

ಇನ್ನೂ ವಿದ್ಯಾರ್ಥಿಗಳು ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು https://karresults.nic.in ಜಾಲತಾಣದಲ್ಲಿ ದಿನಾಂಕ: 08/04/2025 ರ ಮಧ್ಯಾಹ್ನ 1:30 ಗಂಟೆಯ ನಂತರ ವೀಕ್ಷಿಸಬಹುದಾಗಿದೆ ಅಂತ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ತಿಳಿಸಿದ್ದಾರೆ.

ವರದಿ: ವಸಂತ ಬಿ ಈಶ್ವರಗೆರೆ

Share. Facebook Twitter LinkedIn WhatsApp Email

Related Posts

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

19/02/2026 6:39 AM2 Mins Read

ನಾವು ಸಾಗರದಂತೆ ರಾಜಕೀಯ ಬೆರೆಸಿ ಆನಂದಪುರ ಮಾರಿ ಜಾತ್ರೆ ಮಾಡಲ್ಲ: ಬಿಜೆಪಿ ಮುಖಂಡ ರತ್ನಾಕರ ಹೊನಗೋಡು

19/02/2026 6:37 AM3 Mins Read

ರಾಜ್ಯದಲ್ಲಿ ಬಹುದೊಡ್ಡ ಗೋಲ್ಮಾಲ್: ಈ ಸೊಸೈಟಿಯಲ್ಲಿ ಒಂದೇ ದಿನ 5,000ಕ್ಕೂ ಹೆಚ್ಚು ಷೇರು ಅರ್ಜಿ ಅಂಗೀಕಾರ

19/02/2026 6:35 AM2 Mins Read
Recent News

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

19/02/2026 6:39 AM

ನಾವು ಸಾಗರದಂತೆ ರಾಜಕೀಯ ಬೆರೆಸಿ ಆನಂದಪುರ ಮಾರಿ ಜಾತ್ರೆ ಮಾಡಲ್ಲ: ಬಿಜೆಪಿ ಮುಖಂಡ ರತ್ನಾಕರ ಹೊನಗೋಡು

19/02/2026 6:37 AM

ರಾಜ್ಯದಲ್ಲಿ ಬಹುದೊಡ್ಡ ಗೋಲ್ಮಾಲ್: ಈ ಸೊಸೈಟಿಯಲ್ಲಿ ಒಂದೇ ದಿನ 5,000ಕ್ಕೂ ಹೆಚ್ಚು ಷೇರು ಅರ್ಜಿ ಅಂಗೀಕಾರ

19/02/2026 6:35 AM

GOOD NEWS: ಇಂದಿನಿಂದ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ: ಸಚಿವ ಈಶ್ವರ್ ಖಂಡ್ರೆ

19/02/2026 6:17 AM
State News
KARNATAKA

BIG NEWS : ರಾಜ್ಯದಲ್ಲಿ ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ `ವಿನ್ಯಾಸ ಅನುಮೋದನೆ’ : ಸರ್ಕಾರದಿಂದ ಮಹತ್ವದ ಆದೇಶ

By kannadanewsnow5719/02/2026 6:39 AM KARNATAKA 2 Mins Read

ಬೆಂಗಳೂರು : ಮಹಾಯೋಜನೆ ವ್ಯಾಪ್ತಿಯಲ್ಲಿನ ಜಮೀನುಗಳಿಗೆ ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ನಿಯಮಗಳು, 2025 ರನ್ವಯ ವಿನ್ಯಾಸ ಅನುಮೋದನೆ ಪ್ರಸ್ತಾವನೆಗಳಿಗೆ…

ನಾವು ಸಾಗರದಂತೆ ರಾಜಕೀಯ ಬೆರೆಸಿ ಆನಂದಪುರ ಮಾರಿ ಜಾತ್ರೆ ಮಾಡಲ್ಲ: ಬಿಜೆಪಿ ಮುಖಂಡ ರತ್ನಾಕರ ಹೊನಗೋಡು

19/02/2026 6:37 AM

ರಾಜ್ಯದಲ್ಲಿ ಬಹುದೊಡ್ಡ ಗೋಲ್ಮಾಲ್: ಈ ಸೊಸೈಟಿಯಲ್ಲಿ ಒಂದೇ ದಿನ 5,000ಕ್ಕೂ ಹೆಚ್ಚು ಷೇರು ಅರ್ಜಿ ಅಂಗೀಕಾರ

19/02/2026 6:35 AM

GOOD NEWS: ಇಂದಿನಿಂದ ನಾಗರಹೊಳೆ, ಬಂಡೀಪುರ ಸಫಾರಿ ಪುನರಾರಂಭ: ಸಚಿವ ಈಶ್ವರ್ ಖಂಡ್ರೆ

19/02/2026 6:17 AM

kannadanewsnow.com (24X7) is a kannada language news website. Since November 1, 2016, we have been identified in Kannada Digital Media. it provides news updates, breaking news, live coverage, exclusive news, sports coverage, entertainment, business, lifestyle news, in kannada language. We have also identified with Dailyhunt, Newspoint, Jio News, ShareChat aggigraters apps. contact us : kannadanewsnow@gmail.com

Quick Links
  • Karnataka
  • India
  • World
  • Sports
  • Film
  • Lifestyle
  • Business
  • Jobs
  • Corona Virus
  • Automobile
contact us

kannadanewsnow@gmail.com

FOLLOW US

breaking newskannada latest newskannada newskannada news livekannada online newskannada news nowkannadanewsnow.comkannadanewsnowdotcomkannadanewskannadanewsnow dot comkarnataka latest newskarnataka news, latest news

  • Home
  • Buy Now
Copyright © 2026 | All Right Reserved | kannadanewsnow.com
Digital Partner Blueline Computers

Type above and press Enter to search. Press Esc to cancel.