BREAKING: ನಾಳೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ
ಬೆಂಗಳೂರು: ನಾಳೆ ಮಧ್ಯಾಹ್ನ 12 ಗಂಟೆಗೆ ಕರ್ನಾಟಕ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶವನ್ನು ಪ್ರಕಟಿಸಲಾಗುತ್ತಿದೆ. ವಿದ್ಯಾರ್ಥಿಗಳು ಫಲಿತಾಂಶವನ್ನು ಯಾವ ರೀತಿ ಚೆಕ್ ಮಾಡಬೇಕು ಅಂತ ಮುಂದೆ ಓದಿ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಮಾಹಿತಿ ಹಂಚಿಕೊಂಡಿದ್ದು, ಮಾರ್ಚ್ 2025ರ ದ್ವಿತೀಯ ಪಿಯುಸಿ ಪರೀಕ್ಷೆ-1 ನ್ನು ದಿನಾಂಕ:01/03/2025 ರಿಂದ 20/03/2025 ರವರೆಗೆ ನಡೆಸಲಾಯಿತು. ಎಲ್ಲಾ ವಿಷಯಗಳ ಉತ್ತರ ಪತ್ರಿಕೆಗಳ ಮೌಲ್ಯಮಾಪನ ಕಾರ್ಯವು ಮುಕ್ತಾಯವಾಗಿರುತ್ತದೆ ಎಂದಿದೆ. ದ್ವಿತೀಯ ಪಿಯುಸಿ … Continue reading BREAKING: ನಾಳೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-1ರ ಫಲಿತಾಂಶ ಪ್ರಕಟ: ರಿಸಲ್ಟ್ ಈ ರೀತಿ ಚೆಕ್ ಮಾಡಿ
Copy and paste this URL into your WordPress site to embed
Copy and paste this code into your site to embed