BREAKING: ದ್ವಿತೀಯ PUC ಪರೀಕ್ಷೆ-1, 2, 3 ಕ್ರೂಢೀಕೃತ ಫಲಿತಾಂಶ ಪ್ರಕಟ: ಹೀಗೆ ರಿಸಲ್ಟ್ ಚೆಕ್ ಮಾಡಿ | Karnataka 2nd PUC Results

ಬೆಂಗಳೂರು: ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ 2024ರ ದ್ವಿತೀಯ ಪಿಯುಸಿ ಪರೀಕ್ಷೆ-1, 2 ಮತ್ತು 3ರ ಕ್ರೋಢೀಕೃತ ಫಲಿತಾಂಶವನ್ನು ಪ್ರಕಟಿಸಲಾಗಿದೆ. ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದಾರೆ. ದ್ವಿತೀಯ ಪಿಯುಸಿ ಮೂರು ಪರೀಕ್ಷೆಗೆ ಒಟ್ಟು 7,20,593 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದರು. ಇವರಲ್ಲಿ 7,04,920 ವಿದ್ಯಾರ್ಥಿಗಳು ಹಾಜರಾಗಿದ್ದರು. 15,673 ಮಂದಿ ಗೈರಾಗಿದ್ದಾರೆ ಎಂದು ತಿಳಿಸಿದ್ದಾರೆ. ದ್ವಿತೀಯ ಪಿಯುಸಿ ಪರೀಕ್ಷೆ-1, 2 ಹಾಗೂ … Continue reading BREAKING: ದ್ವಿತೀಯ PUC ಪರೀಕ್ಷೆ-1, 2, 3 ಕ್ರೂಢೀಕೃತ ಫಲಿತಾಂಶ ಪ್ರಕಟ: ಹೀಗೆ ರಿಸಲ್ಟ್ ಚೆಕ್ ಮಾಡಿ | Karnataka 2nd PUC Results