BREAKING: ನಾಳೆಯೇ ‘ದ್ವಿತೀಯ PUC ಪರೀಕ್ಷೆ-1’ರ ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಹೀಗೆ ಮಾಡಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ಫಲಿತಾಂಶವನ್ನು ( 2nd PUC Examination-1 Result ) ನಾಳೆ ಬೆಳಗ್ಗೆ 10 ಗಂಟೆಗೆ ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ( School Education Department ) ತಿಳಿಸಿದೆ. ರಿಸಲ್ಟ್ ಹೇಗೆ ನೋಡಬೇಕು ಅನ್ನೋ ಬಗ್ಗೆ ಮುಂದೆ ಓದಿ.  ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು,  ಮಾರ್ಚ್ 2024ರ ದ್ವಿತೀಯ ಪಿಯುಸಿ ಪರೀಕ್ಷೆ- ನ್ನು ದಿನಾಂಕ:01/03/2024 ರಿಂದ 22/03/2024 … Continue reading BREAKING: ನಾಳೆಯೇ ‘ದ್ವಿತೀಯ PUC ಪರೀಕ್ಷೆ-1’ರ ಫಲಿತಾಂಶ ಪ್ರಕಟ: ರಿಸಲ್ಟ್ ನೋಡಲು ಹೀಗೆ ಮಾಡಿ