ದ್ವಿತೀಯ ಪಿಯುಸಿ ಪರೀಕ್ಷೆ-2ರ ‘ಪ್ರವೇಶ ಪತ್ರ’ದಲ್ಲಿನ ಗೊಂದಲದ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ

ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-2 ಇದೇ ಏಪ್ರಿಲ್.29ರಿಂದ ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ನೋಂದಾಯಿಸಿಕೊಂಡಿರುವವರಿಗೆ ಪ್ರವೇಶ ಪತ್ರವನ್ನು ಕೂಡ ಶಾಲಾ ಶಿಕ್ಷಣ ಇಲಾಖೆಯಿಂದ ಬಿಡುಗಡೆ ಮಾಡಲಾಗಿತ್ತು. ಆದ್ರೇ ಕೆಲ ವಿದ್ಯಾರ್ಥಿಗಳ ಪ್ರವೇಶ ಪತ್ರದಲ್ಲಿ ಗೊಂದಲಗಳಿದ್ದವು. ಇಂತಹ ಗೊಂದಲಗಳಿಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಹತ್ವದ ಮಾಹಿತಿ ಬಿಡುಗಡೆ ಮಾಡಲಾಗಿದೆ. ಈ ಬಗ್ಗೆ ಇಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ರ ಪ್ರವೇಶ ಪತ್ರದಲ್ಲಿ ವಿದ್ಯಾರ್ಥಿಗಳು ತೆಗೆದುಕೊಂಡಿರುವ … Continue reading ದ್ವಿತೀಯ ಪಿಯುಸಿ ಪರೀಕ್ಷೆ-2ರ ‘ಪ್ರವೇಶ ಪತ್ರ’ದಲ್ಲಿನ ಗೊಂದಲದ ಬಗ್ಗೆ ವಿದ್ಯಾರ್ಥಿಗಳಿಗೆ ಮಹತ್ವದ ಮಾಹಿತಿ