ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ

ಬೆಂಗಳೂರು : ಏಪ್ರಿಲ್ 29 ರಿಂದ ಮೇ 16 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2 ನಡೆಯಲಿದೆ. ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಸೂಚನೆ ನೀಡಿದೆ. ಪರೀಕ್ಷೆಗಳು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಹಾಗೂ ದಿನಾಂಕ 16.05.2024 ರಂದು ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಮತ್ತು ಮಧ್ಯಾಹ್ನ 02.15 ರಿಂದ ಸಂಜೆ 04.30 ರವರೆಗೆ ನಡೆಯಲಿದೆ. ಪ್ರಶ್ನೆ ಪತ್ರಿಕೆ ಸಾಗಾಟ … Continue reading ಏ.29 ರಿಂದ ದ್ವಿತೀಯ ಪಿಯುಸಿ ಪರೀಕ್ಷೆ -2 : ವಿದ್ಯಾರ್ಥಿಗಳಿಗೆ ಈ ನಿಯಮ ಪಾಲನೆ ಕಡ್ಡಾಯ