BREAKING: ದ್ವಿತೀಯ PUC ಪರೀಕ್ಷೆ-3ರ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | Karnataka 2nd PUC Result

ಬೆಂಗಳೂರು: ಶಾಲಾ ಶಿಕ್ಷಣ ಇಲಾಖೆಯಿಂದ ದ್ವಿತೀಯ ಪಿಯುಸಿ ಪರೀಕ್ಷೆ 3ರ ಫಲಿತಾಂಶವನ್ನು ಇದೀಗ ಪ್ರಕಟಿಸಲಾಗಿದೆ. ಇಂದಿನ ಪ್ರಕಟಿತ ದ್ವಿತೀಯ ಪಿಯುಸಿ ಪರೀಕ್ಷೆ-3ರಲ್ಲಿ ಬಾಲಕಿಯರೇ ಮೇಲುಗೈ ಸಾಧಿಸಿದ್ದಾರೆ.  ಈ ಕುರಿತಂತೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸಿರುವುದಾಗಿ ತಿಳಿಸಿದ್ದಾರೆ. ದಿನಾಂಕ 24-06-2024ರಿಂದ 05-07-2024ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಪರೀಕ್ಷೆಗಳು ನಡೆದಿದ್ದವು. ಈ ಪರೀಕ್ಷೆಯ ಫಲಿತಾಂಶ ನಾಳೆ ಮಧ್ಯಾಹ್ನ … Continue reading BREAKING: ದ್ವಿತೀಯ PUC ಪರೀಕ್ಷೆ-3ರ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | Karnataka 2nd PUC Result