ಬೆಂಗಳೂರು: ನಾಳೆ ಮಧ್ಯಾಹ್ನ 3 ಗಂಟೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3ರ ( Second PUC Exam-3 Results ) ಫಲಿತಾಂಶವನ್ನು ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ಘೋಷಣೆ ಮಾಡಿದೆ. ಇಂದು ಪತ್ರಿಕಾ ಪ್ರಕಟಣೆಯಲ್ಲಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯ ಅಧ್ಯಕ್ಷರು ಮಾಹಿತಿ ನೀಡಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-3ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸುವುದಾಗಿ ತಿಳಿಸಿದ್ದಾರೆ. ದಿನಾಂಕ 24-06-2024ರಿಂದ 05-07-2024ರವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3ರ ಪರೀಕ್ಷೆಗಳು ನಡೆದಿದ್ದವು. ಈ … Continue reading BREAKING: ನಾಳೆ ಮಧ್ಯಾಹ್ನ 3 ಗಂಟೆಗೆ ‘ದ್ವಿತೀಯ PUC ಪರೀಕ್ಷೆ-3’ರ ಫಲಿತಾಂಶ ಪ್ರಕಟ: ಈ ರೀತಿ ರಿಸಲ್ಟ್ ಚೆಕ್ ಮಾಡಿ | Karnataka 2nd PUC Exam Results
Copy and paste this URL into your WordPress site to embed
Copy and paste this code into your site to embed