ಜೂ.24ರಿಂದ ‘ದ್ವಿತೀಯ PUC’ ಪರೀಕ್ಷೆ-3 ಆರಂಭ: ‘75,995 ವಿದ್ಯಾರ್ಥಿ’ಗಳು ನೋಂದಣಿ | Karnataka 2nd PUC Exam
ಬೆಂಗಳೂರು: ಜೂನ್.24ರಿಂದ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-3 ಆರಂಭಗೊಳ್ಳಲಿದೆ. ಈ ಪರೀಕ್ಷೆಗೆ ರಾಜ್ಯಾಧ್ಯಂತ 75,995 ವಿದ್ಯಾರ್ಥಿಗಳು ನೋಂದಾಯಿಸಿಕೊಂಡಿದ್ದಾರೆ. ಈ ಬಗ್ಗೆ ಶಾಲಾ ಶಿಕ್ಷಣ ಇಲಾಖೆಯಿಂದ ಮಾಹಿತಿ ನೀಡಿದ್ದು ದ್ವಿತೀಯ ಪಿಯು ಪರೀಕ್ಷೆ-3 ದಿನಾಂಕ 24-06-2024ರಿಂದ ಆರಂಭಗೊಂಡು, 05-07-2024ರವರೆಗೆ ನಡೆಯಲಿದೆ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ-3ಗೆ ಕಲಾ ವಿಭಾಗದಲ್ಲಿ 19,113 ವಿದ್ಯಾರ್ಥಿಗಳು, 11,698 ವಿದ್ಯಾರ್ಥಿನಿಯರು ಸೇರಿದಂತೆ 30,811 ಮಂದಿ ನೋಂದಾಯಿಸಿಕೊಂಡಿದ್ದಾರೆ ಅಂತ ಹೇಳಿದೆ. ವಿಜ್ಞಾನ ವಿಭಾಗದಲ್ಲಿ 19,783 ವಿದ್ಯಾರ್ಥಿಗಳು, ವಾಣಿಜ್ಯ ವಿಭಾಗದಲ್ಲಿ 25,401 ವಿದ್ಯಾರ್ಥಿಗಳು ಸೇರಿದಂತೆ ಒಟ್ಟು … Continue reading ಜೂ.24ರಿಂದ ‘ದ್ವಿತೀಯ PUC’ ಪರೀಕ್ಷೆ-3 ಆರಂಭ: ‘75,995 ವಿದ್ಯಾರ್ಥಿ’ಗಳು ನೋಂದಣಿ | Karnataka 2nd PUC Exam
Copy and paste this URL into your WordPress site to embed
Copy and paste this code into your site to embed