ನಾಳೆಯಿಂದ ‘ದ್ವಿತೀಯ ಪಿಯುಸಿ ಪರೀಕ್ಷೆ-3’ ಆರಂಭ: ಹೀಗಿದೆ ‘ವೇಳಾಪಟ್ಟಿ’ | Karnataka 2nd PUC Exam

ಬೆಂಗಳೂರು: ಕರ್ನಾಟಕ ದ್ವಿತಿಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ಇಂದು ಪ್ರಕಟಿಸಲಾಗಿದೆ. ಈ ಬೆನ್ನಲ್ಲೇ ದ್ವಿತೀಯ ಪಿಯುಸಿ ಪರೀಕ್ಷೆ-3ರ ಅಂತಿಮ ವೇಳಾಪಟ್ಟಿಯನ್ನು ಪ್ರಕಟಿಸಿದೆ. ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿಯಿಂದ ಪತ್ರಿಕಾ ಪ್ರಕಟಣೆಯಲ್ಲಿ ಮಾಹಿತಿ ನೀಡಿದ್ದು,  ದ್ವಿತೀಯ ಪಿಯು ಪರೀಕ್ಷೆ-3 ದಿನಾಂಕ 24-06-2024ರಿಂದ ಆರಂಭಗೊಂಡು, 05-07-2024ರವರೆಗೆ ನಡೆಯಲಿದೆ ಎಂದು ತಿಳಿಸಿದೆ. ದ್ವಿತೀಯ ಪಿಯುಸಿ ಪರೀಕ್ಷೆ-3ಗೆ ಕಲಾ ವಿಭಾಗದಲ್ಲಿ 19,113 ವಿದ್ಯಾರ್ಥಿಗಳು, 11,698 ವಿದ್ಯಾರ್ಥಿನಿಯರು ಸೇರಿದಂತೆ 30,811 ಮಂದಿ ನೋಂದಾಯಿಸಿಕೊಂಡಿದ್ದಾರೆ ಅಂತ ಹೇಳಿದೆ. ವಿಜ್ಞಾನ ವಿಭಾಗದಲ್ಲಿ 19,783 ವಿದ್ಯಾರ್ಥಿಗಳು, … Continue reading ನಾಳೆಯಿಂದ ‘ದ್ವಿತೀಯ ಪಿಯುಸಿ ಪರೀಕ್ಷೆ-3’ ಆರಂಭ: ಹೀಗಿದೆ ‘ವೇಳಾಪಟ್ಟಿ’ | Karnataka 2nd PUC Exam