ನಾಳೆ ಮಧ್ಯಾಹ್ನ 3 ಗಂಟೆಗೆ ‘ದ್ವಿತೀಯ ಪಿಯುಸಿ ಪರೀಕ್ಷೆ-2’ರ ಫಲಿತಾಂಶ ಪ್ರಕಟ: ಇಲ್ಲಿದೆ ‘ಡೈರೆಕ್ಟ್ ಲಿಂಕ್’
ಬೆಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆ-1ರ ನಂತ್ರ, ದ್ವಿತೀಯ ಪಿಯುಸಿ ಪರೀಕ್ಷೆ-2 ಅನ್ನು ಶಾಲಾ ಪರೀಕ್ಷೆಗಳ ಇಲಾಖೆ ನಡೆಸಿತ್ತು. ಈ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ-2ರ ಫಲಿತಾಂಶವನ್ನು ನಾಳೆ ಮಧ್ಯಾಹ್ನ 3 ಗಂಟೆಗೆ ಪ್ರಕಟಿಸುವುದಾಗಿ ತಿಳಿಸಿದೆ. ಈ ಕುರಿತಂತೆ ಪತ್ರಿಕಾ ಪ್ರಕಟಣೆಯಲ್ಲಿ ಶಾಲಾ ಪರೀಕ್ಷೆಗಳ ಇಲಾಖೆಯು ತಿಳಿಸಿದ್ದು, 2024ರ ದ್ವಿತೀಯ ಪಿಯುಸಿ ಪರೀಕ್ಷೆ-2ನ್ನು ದಿನಾಂಕ: 29-04-2024 ರಿಂದ 16-05-2024 ರವರೆಗೆ ನಡೆಸಲಾಯಿತು ಎಂದು ಹೇಳಿದೆ. ಈ ದ್ವಿತೀಯ ಪಿಯುಸಿ ಪರೀಕ್ಷೆ-2ರ ಫಲಿತಾಂಶವನ್ನು ದಿನಾಂಕ:21-05-2024ರ ಮಧ್ಯಾಹ್ನ: 3.00 ಗಂಟೆಗೆ NIC … Continue reading ನಾಳೆ ಮಧ್ಯಾಹ್ನ 3 ಗಂಟೆಗೆ ‘ದ್ವಿತೀಯ ಪಿಯುಸಿ ಪರೀಕ್ಷೆ-2’ರ ಫಲಿತಾಂಶ ಪ್ರಕಟ: ಇಲ್ಲಿದೆ ‘ಡೈರೆಕ್ಟ್ ಲಿಂಕ್’
Copy and paste this URL into your WordPress site to embed
Copy and paste this code into your site to embed