ಮಾ.1ರಿಂದ ದ್ವಿತೀಯ PUC ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ
ಶಿವಮೊಗ್ಗ: ಜಿಲ್ಲೆಯಲ್ಲಿ ಮಾರ್ಚ್ 1 ರಿಂದ 20 ರವರೆಗೆ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ನಡೆಯಲಿದ್ದು ಪರೀಕ್ಷೆಗಳು ಶಾಂತಿಯುತವಾಗಿ ಮತ್ತು ಸುವ್ಯವಸ್ಥಿತವಾಗಿ ನಡೆಯಲು ಅವಶ್ಯಕವಾದ ಎಲ್ಲ ಸಿದ್ದತೆಗಳನ್ನು ಮಾಡಿಕೊಳ್ಳುವಂತೆ ಪದವಿಪೂರ್ವ ಶಿಕ್ಷಣ ಇಲಾಖೆ ಉಪನಿರ್ದೇಶಕರಾದ ಚಂದ್ರಪ್ಪ ಎಸ್ ಗುಂಡಪಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು. ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ಮಂಗಳವಾರ ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆ ಸಿದ್ದತೆ ಕುರಿತು ಏರ್ಪಡಿಸಲಾಗಿದ್ದ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಜಿಲ್ಲೆಯ ಒಟ್ಟು 39 ಪರೀಕ್ಷಾ ಕೇಂದ್ರಗಳಲ್ಲಿ ಒಟ್ಟು 18218 … Continue reading ಮಾ.1ರಿಂದ ದ್ವಿತೀಯ PUC ಪರೀಕ್ಷೆ ಆರಂಭ: ಪರೀಕ್ಷಾ ಕೇಂದ್ರದ ಸುತ್ತಮುತ್ತ 144 ಸೆಕ್ಷನ್ ಅಡಿ ನಿಷೇಧಾಜ್ಞೆ ಜಾರಿ
Copy and paste this URL into your WordPress site to embed
Copy and paste this code into your site to embed